ಮದುವೆಯ ಹಿಂದಿನ ದಿನವೇ ಮದುಮ ಗಳ ಬರ್ಬರ ಕೊಲೆ
(ನ್ಯೂಸ್ ಕಡಬ) newskadaba.com, ಸೆ.24 ಶಿಮ್ಲಾ : ಮದುವೆಗೆ ಸಿದ್ಧವಾಗಿದ್ದ ಮದುಮಗಳನ್ನು ಬರ್ಬರವಾಗಿ ಕೊಲೆಮಾಡಿ, ಆಕೆಯ ದೇಹವನ್ನು ಸುಟ್ಟ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯಲ್ಲಿ ನಡೆದಿದೆ. ಮೃತಳನ್ನು ಅಂಶಿಕಾ ಠಾಕೂರ್ ಎಂದು ಗುರುತಿಸಲಾಗಿದ್ದು, ಈಕೆ ಬೈರಿಯನ್ ನಿವಾಸಿಯಾಗಿದ್ದು, ದಿವಂಗತ ವಿಪಿನ್ ಠಾಕೂರ್ ಅವರ ಪುತ್ರಿ. ಸೆಪ್ಟೆಂಬರ್ 24 ರ ಬುಧವಾರದಂದು ಭಿಂಡ್ಲಾ ಗ್ರಾಮದ ಯುವಕನೊಂದಿಗೆ ವಿವಾಹ ನಡೆಯಬೇಕಿತ್ತು. ಅಂಶಿಕಾಳ ದೇಹ ಸುಟ್ಟು ಕರಕಲಾಗಿದ್ದಲ್ಲದೆ, ಆಕೆಯ ಮುಖ ಮತ್ತು ಕುತ್ತಿಗೆಯ ಮೇಲೆ ಆಳವಾದ ಗಾಯಗಳು ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. […]
ಮದುವೆಯ ಹಿಂದಿನ ದಿನವೇ ಮದುಮ ಗಳ ಬರ್ಬರ ಕೊಲೆ Read More »
ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
