ಸೇತುವೆ ಕುಸಿತ: 3 ಮಂದಿ ಕಾರ್ಮಿಕರು ಮೃತ್ಯು
(ನ್ಯೂಸ್ ಕಡಬ) newskadaba.com ಗುಜರಾತ್, ನ. 06. ಅಹಮದಾಬಾದ್ ಬುಲೆಟ್ ರೈಲು ಕಾರಿಡಾರ್‌ನ ನಿರ್ಮಾಣ ಸ್ಥಳದಲ್ಲಿ ತಾತ್ಕಾಲಿಕ ಸೇತುವೆ ಕುಸಿದು ಮೂವರು ಕಾರ್ಮಿಕರು ಮೃತಪಟ್ಟಿರುವ ಘಟನೆ ಸಂಭವಿಸಿದೆ. ಆರಂಭದಲ್ಲಿ ಪೊಲೀಸರು ನಿರ್ಮಾಣ ಹಂತದಲ್ಲಿರುವ ಸೇತುವೆ ಕುಸಿದಿದೆ ಎಂದು ವರದಿ ಮಾಡಿದ್ದರು. ಆದರೆ, ಅನಂತರ ಬುಲೆಟ್ ರೈಲು ಯೋಜನೆಯ ಮೇಲ್ವಿಚಾರಣೆ ನಡೆಸುತ್ತಿರುವ ನ್ಯಾಷನಲ್ ಹೈ ಸ್ಪೀಡ್ ರೈಲ್ ಕಾರ್ಪೋರೇಶನ್ ಲಿಮಿಟೆಡ್ (ಎನ್ಎಚ್ಎಸ್ಆರ್ಸಿಎಲ್) ವಡೋದರಾದ ಮಾಹಿ ನದಿ ಸಮೀಪ ನಿರ್ಮಿಸಲಾಗಿದ್ದ ತಾತ್ಕಾಲಿಕ ಸ್ಟೀಲ್ ಹಾಗೂ ಕಾಂಕ್ರೀಟ್ ಸೇತುವೆ ಕುಸಿಯಿತು ಎಂದು […]
ಸೇತುವೆ ಕುಸಿತ: 3 ಮಂದಿ ಕಾರ್ಮಿಕರು ಮೃತ್ಯು Read More »
ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್