ದುರಸ್ತಿ ಕಾರ್ಯದ ವೇಳೆ ಸೇತುವೆ ಕುಸಿತ – ಓರ್ವ ಸಾವು, ನಾಲ್ವರು ಗಂಭೀರ
(ನ್ಯೂಸ್ ಕಡಬ) newskadaba.com, ಡಿ.02: ಮಧ್ಯಪ್ರದೇಶದ ರಾಯಸೇನ್ ಜಿಲ್ಲೆಯಲ್ಲಿ ಬರೇಲಿ-ಪಿಪರಿಯಾ ರಾಜ್ಯ ಹೆದ್ದಾರಿಯ ನಯಾಗಾಂವ್ ಸೇತುವೆಯಲ್ಲಿ ನಡೆಯುತ್ತಿದ್ದ ನಿರ್ವಹಣಾ ಕಾರ್ಯದ ವೇಳೆ ದೊಡ್ಡ ದುರಂತ ಸಂಭವಿಸಿದೆ. ಸೇತುವೆಯ ಸ್ಪ್ಯಾನ್ ಅಕಸ್ಮಾತ್ ಕುಸಿದು ಬಿದ್ದು ಭಾರೀ ಅನಾಹುತಕ್ಕೆ ಕಾರಣವಾಗಿದೆ. ಸೇತುವೆ ಕುಸಿದಾಗ ಎರಡು ಬೈಕ್ಗಳಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಯುವಕರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ತುರ್ತು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಮಾಜಿ CRPF ಜವಾನ್ ದೇವೇಂದ್ರ ಧಕಾಡ್ ಚಿಕಿತ್ಸೆ ವೇಳೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ […]
ದುರಸ್ತಿ ಕಾರ್ಯದ ವೇಳೆ ಸೇತುವೆ ಕುಸಿತ – ಓರ್ವ ಸಾವು, ನಾಲ್ವರು ಗಂಭೀರ Read More »
ಬ್ರೇಕಿಂಗ್ ನ್ಯೂಸ್
