ಬ್ರಿಜ್ ಭೂಷಣ್ ಸಿಂಗ್ ಚುನಾವಣಾ ಕಣದಿಂದ ಹೊರಕ್ಕೆ

(ನ್ಯೂಸ್ ಕಡಬ) newskadaba.com  ಹೊಸದಿಲ್ಲಿ, ಜು. 26. ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಷನ್ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಆಗಸ್ಟ್ 12ರಂದು ನಡೆಯಲಿರುವ ಚುನಾವಣಾ ಕಣದಿಂದ ಹೊರಬಿದ್ದಿದ್ದಾರೆ ಎಂದು ವರದಿಗಳು ತಿಳಿಸಿವೆ. ಚುನಾವಣಾ ಅಧಿಕಾರಿ ನಿವೃತ್ತ ನ್ಯಾಯಮೂರ್ತಿ ಮಹೇಶ್ ಮಿತ್ತಲ್ ಕುಮಾರ್, ಅರ್ಹ ಮತದಾರರ ಪಟ್ಟಿಯನ್ನು ಅಂತಿಮಪಡಿಸಿದ್ದು, ಅದರಲ್ಲಿ ಬ್ರಿಜ್ ಭೂಷಣ್ ಸಿಂಗ್ ಹಾಗೂ ಉತ್ತರ ಪ್ರದೇಶ ಕುಸ್ತಿ ಸಂಘದ ಅಧ್ಯಕ್ಷರಾಗಿರುವ ಅವರ ಕಿರಿಯ ಪುತ್ರ […]

ಬ್ರಿಜ್ ಭೂಷಣ್ ಸಿಂಗ್ ಚುನಾವಣಾ ಕಣದಿಂದ ಹೊರಕ್ಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್