ಬೈಕಂಪಾಡಿ- KIOCL ಜಂಕ್ಷನ್ ವರೆಗೆ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣ 414.16 ಕೋ. ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ- ಸಂಸದ ಕ್ಯಾ. ಚೌಟ
(ನ್ಯೂಸ್ ಕಡಬ) newskadaba.com ಮಂಗಳೂರು, ಮೇ. 23. ರಾ. ಹೆ. 66 ರಲ್ಲಿ ಬೈಕಂಪಾಡಿಯಿಂದ KIOCL ಜಂಕ್ಷನ್ ವರೆಗೆ ಒಟ್ಟು 414.16 ಕೋಟಿ ರೂ. ವೆಚ್ಚದಲ್ಲಿ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರದಿಂದ ಅನುಮೋದನೆ ದೊರಕಿದ್ದು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಟೆಂಡರ್ ಪ್ರಕ್ರಿಯೆ ಆರಂಭಿಸಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ. ನವ ಮಂಗಳೂರು ಬಂದರಿಗೆ ನೇರ ಸಂಪರ್ಕ ಸುಧಾರಿಸುವ ಒಟ್ಟು 3.075 ಕಿ.ಮೀ. ಉದ್ದದ ರಸ್ತೆ ಅಭಿವೃದ್ದಿ […]


