ತಮ್ಮನ ದಾಳಿಗೆ ಅಣ್ಣ ಮೃತ್ಯು- ಕೊಲೆ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಕಡಬ, ಜೂ. 11. ಮಂಗಳೂರು-ಬೆಂಗಳೂರು ರೈಲು ಮಾರ್ಗದ ಕೋಡಿಂಬಾಳದ ರೈಲ್ವೆ ಹಳಿ ಸಮೀಪ ಅಣ್ಣನನ್ನು ತಮ್ಮನೇ ಮೈಮೇಲೆ ಡೀಸೆಲ್ ಮಿಶ್ರಿತ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲ್ಲಲು ಯತ್ನಿಸಿದ್ದಾನೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಹನುಮಪ್ಪ (42) ಎಂಬವರು ಆಸ್ಪತ್ರೆಯಲ್ಲಿ ಸೋಮವಾರದಂದು ಕೊನೆಯುಸಿರೆಳೆದಿದ್ದಾರೆ. ವರದಿಗಳ ಪ್ರಕಾರ, ಆರೋಪಿ ನಿಂಗಪ್ಪ (21) ತನ್ನ ಅಣ್ಣನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲ್ಲಲು ಯತ್ನಿಸಿದ್ದಾನೆ. ಆರಂಭದಲ್ಲಿ ಕೊಲೆ ಯತ್ನ ಪ್ರಕರಣ ಎಂದು ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ […]

ತಮ್ಮನ ದಾಳಿಗೆ ಅಣ್ಣ ಮೃತ್ಯು- ಕೊಲೆ ಪ್ರಕರಣ ದಾಖಲು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್