ಜಾಗದ ವಿವಾದ- ಅಣ್ಣನನ್ನೇ ಕೊಲೆಗೈದ ತಮ್ಮ

(ನ್ಯೂಸ್ ಕಡಬ) newskadaba.com ಸಂಪಾಜೆ, ಜು. 14. ಆಸ್ತಿಗಾಗಿ ಸಹೋದರರ ನಡುವೆ ಗಲಾಟೆ ಉಂಟಾಗಿ ತಮ್ಮನೋರ್ವ ಅಣ್ಣನನ್ನೇ ಕೊಲೆಗೈದ ಭೀಕರ ಘಟನೆ ಕೊಡಗು ಜಿಲ್ಲೆಯ ಚೆಂಬು ಗ್ರಾಮದಲ್ಲಿ ನಡೆದಿದೆ. ಕೊಲೆಯಾದವರನ್ನು ಉಸ್ಮಾನ್ ಎಂದು ಗುರುತಿಸಲಾಗಿದೆ. ಇವರು ಶುಕ್ರವಾರದಂದು ಚೆಂಬು ಗ್ರಾಮದ ಕುದ್ರೆಪಾಯದ ಸಮೀಪ ಇರುವ ಜಾಗಕ್ಕೆ ಹೋಗಿದ್ದ ವೇಳೆ ಆಸ್ತಿ ವಿಚಾರದಲ್ಲಿ ಸಹೋದರರ ನಡುವೆ ಮಾತಿಗೆ ಮಾತು ಬೆಳೆದು, ಸಿಟ್ಟಿಗೆದ್ದ ತಮ್ಮ ಅಣ್ಣ ಉಸ್ಮಾನ್ ಅವರಿಗೆ ಚೂರಿಯಿಂದ ಚುಚ್ಚಿದ್ದು, ಈ ವೇಳೆ ಗಂಭೀರ ಗಾಯಗೊಂಡ ಅವರು ಮೃತಪಟ್ಟಿದ್ದಾರೆ […]

ಜಾಗದ ವಿವಾದ- ಅಣ್ಣನನ್ನೇ ಕೊಲೆಗೈದ ತಮ್ಮ Read More »

ಕರಾವಳಿ, ಕ್ರೈಮ್ ನ್ಯೂಸ್