BS Yadiyoorappa

ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್‌ ರದ್ದು ಇಲ್ಲ: ‌ಕರ್ನಾಟಕ ಹೈಕೋರ್ಟ್‌

(ನ್ಯೂಸ್‌ ಕಡಬ) newskadaba.com,  ಅ.11: ಬೆಂಗಳೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ವಿಚಾರಣೆಗೆ ಪರಿಗಣಿಸಿ ಎರಡನೇ ಬಾರಿ ಅಧೀನ ನ್ಯಾಯಾಲಯ ಹೊರಡಿಸಿರುವ ಆದೇಶ ರದ್ದು ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸಲ್ಲಿಸಿರುವ ಅರ್ಜಿ ಪುರಸ್ಕರಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್‌ ಶುಕ್ರವಾರ ಮೌಖಿಕವಾಗಿ ಹೇಳಿದೆ. ಈ ಕುರಿತು ಯಡಿಯೂರಪ್ಪ ಮತ್ತು ಪ್ರಕರಣದ ಸಹ ಆರೋಪಿಗಳು ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಐ.ಅರುಣ್‌ ಅವರ ಪೀಠ ಹೀಗೆ […]

ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್‌ ರದ್ದು ಇಲ್ಲ: ‌ಕರ್ನಾಟಕ ಹೈಕೋರ್ಟ್‌ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪೋಕ್ಸೋ ಪ್ರಕರಣದಲ್ಲಿ ಯಡಿಯೂರಪ್ಪಗೆ ರಿಲೀಫ್:‌ ಸಮನ್ಸ್‌ ಗೆ ತಡೆ ನೀಡಿದ ಹೈಕೋರ್ಟ್

(ನ್ಯೂಸ್ ಕಡಬ) newskadaba.com ಮಾ. 14 : ಬೆಂಗಳೂರು: ಪೋಕ್ಸೋ ಪ್ರಕರಣದ ಸಂಬಂಧ ಮಾರ್ಚ್​ 15 ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂಪ್ಪರಿಗೆ 1ನೇ ತ್ವರಿತಗತಿ ನ್ಯಾಯಾಲಯ ಜಾರಿ ಮಾಡಿದ್ದ ಸಮನ್ಸ್​ಗೆ ಹೈಕೋರ್ಟ್​ ತಡೆ ನೀಡಿದೆ. ಇದರ ಜೊತೆಗೆ ಮಾಜಿ ಸಿಎಂ ಯಡಿಯೂರಪ್ಪ ಖುದ್ದು ಹಾಜರಾತಿಗೂ ವಿನಾಯಿತಿ ನೀಡಿದೆ. ಈ ಮೂಲಕ ಬಿಎಸ್​ ಯಡಿಯೂಪ್ಪ ಅವರಿಗೆ ರಿಲೀಫ್​ ಸಿಕ್ಕಂತಾಗಿದೆ. ಈ ವೇಳೆ ಬಿಎಸ್ ಯಡಿಯೂರಪ್ಪ ಅವರ ಅರ್ಜಿಯ ವಿಚಾರಣೆ ಅಗತ್ಯವಿದೆ ಎಂದು ಹೇಳಿದ ನ್ಯಾಯಾಲಯವು ಕಾಗ್ನಿಜೆನ್ಸ್, ಸಮನ್ಸ್ ಆದೇಶಕ್ಕೆ ತಡೆ

ಪೋಕ್ಸೋ ಪ್ರಕರಣದಲ್ಲಿ ಯಡಿಯೂರಪ್ಪಗೆ ರಿಲೀಫ್:‌ ಸಮನ್ಸ್‌ ಗೆ ತಡೆ ನೀಡಿದ ಹೈಕೋರ್ಟ್ Read More »

ಕರ್ನಾಟಕ

BSY ಗೆ ತಾತ್ಕಾಲಿಕ ರಿಲೀಫ್ – ಸೆ.27ಕ್ಕೆ ಅರ್ಜಿ ವಿಚಾರಣೆ ಮುಂದೂಡಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 19. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ಪೋಕ್ಸೋ ಕೇಸ್ ನ ವಿಚಾರಣೆಯನ್ನು ಸೆ. 27ಕ್ಕೆ ಮುಂದೂಡಲಾಗಿದ್ದು, ಅವರಿಗೆ ಕೊಂಚ ರಿಲೀಫ್ ಸಿಕ್ಕಿದಂತಾಗಿದೆ. ಮಾಜಿ ಸಿಎಂ ಬಿಎಸ್ ವೈ ವಿರುದ್ದದ ಪೋಕ್ಸೋ ಕೇಸ್ ಗೆ ಸಂಬಂಧಿಸಿ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ನ್ಯಾಯಪೀಠವು ಇಂದು ನಡೆಸಿದ್ದು, ಅರ್ಜಿಯ ವಿಚಾರಣೆಯನ್ನು ಕೋರ್ಟ್ ಸೆ.27ಕ್ಕೆ ಮುಂದೂಡಿದೆ ಎನ್ನಲಾಗಿದೆ. ಸಹಾಯಕ್ಕಾಗಿ ಯಾಚಿಸಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ನಿವಾಸಕ್ಕೆ

BSY ಗೆ ತಾತ್ಕಾಲಿಕ ರಿಲೀಫ್ – ಸೆ.27ಕ್ಕೆ ಅರ್ಜಿ ವಿಚಾರಣೆ ಮುಂದೂಡಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top