➤➤ ಉದ್ಯೋಗ ಮಾಹಿತಿ ಯುಕೆ ನಲ್ಲಿ ಶುಶ್ರೂಷಕರ ನೇಮಕಕ್ಕೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಜ. 05. ಯುನೈಟೆಡ್ ಕಿಂಗ್ ಡಮ್ನಲ್ಲಿ ಶುಶ್ರೂಷಕರ ಹುದ್ದೆಗೆ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ತಿಂಗಳಿಗೆ ಗರಿಷ್ಠ 2 ಲಕ್ಷ ರೂ.ಗಳ ವೇತನದೊಂದಿಗೆ 3 ತಿಂಗಳು ಉಚಿತ ವಸತಿ ವ್ಯವಸ್ಥೆ ನೀಡಲಾಗುವುದು. ಹುದ್ದೆಯ ಅರ್ಹತೆಯ ವಿವರ ಇಂತಿವೆ: ಬಿ.ಎಸ್ಸಿ ನರ್ಸಿಂಗ್, ಜಿಎನ್ಎಮ್ ಹಾಗೂ ಪಿಬಿಬಿಎಸ್ಸಿ ನರ್ಸಿಂಗ್ನಲ್ಲಿ 6 ತಿಂಗಳು ಮತ್ತು ಮೇಲ್ಪಟ್ಟ ಅನುಭವ ಹೊಂದಿದ್ದು, ಐಇಎಲ್ಟಿಎಸ್-ಬಾನ್ಡ್ 7 ಅಥವಾ ಒಇಟಿ-ಗ್ರೇಡ್ ಬಿ, ಅರ್ಹತೆ ಹೊಂದಿದ್ದು, ಗರಿಷ್ಠ 50 ವರ್ಷದವರಾಗಿರಬೇಕು. […]
➤➤ ಉದ್ಯೋಗ ಮಾಹಿತಿ ಯುಕೆ ನಲ್ಲಿ ಶುಶ್ರೂಷಕರ ನೇಮಕಕ್ಕೆ ಅರ್ಜಿ ಆಹ್ವಾನ Read More »
ಉದ್ಯೋಗ, ರಾಷ್ಟ್ರೀಯ ನ್ಯೂಸ್, ವಿಶೇಷ ಲೇಖನಗಳು