ಪಾಕಿಸ್ತಾನದ ವಶದಲ್ಲಿದ್ದ BSF ಯೋಧ ಬಿಡುಗಡೆ
(ನ್ಯೂಸ್ ಕಡಬ) newskadaba.com , ಮೇ.14. ನವದೆಹಲಿ: ಪಾಕಿಸ್ತಾನ ವಿರುದ್ಧ ಭಾರತಕ್ಕೆ ಮತ್ತೊಂದು ರಾಜತಾಂತ್ರಿಕ ಜಯ ಲಭಿಸಿದ್ದು, ಇತ್ತೀಚೆಗೆ ಅಜಾಗರೂಕತೆಯಿಂದ ಆಕಸ್ಮಿಕವಾಗಿ ಪಾಕಿಸ್ತಾನ ಗಡಿ ಪ್ರವೇಶ ಮಾಡಿದ್ದ BSF ಯೋಧ ಕೊನೆಗೂ ಬಿಡುಗಡೆಯಾಗಿದ್ದಾನೆ. ಹೌದು.. ಈ ಹಿಂದೆ ಅಂದರೆ ಏಪ್ರಿಲ್ ನಲ್ಲಿ ಭಾರತ ಪಾಕ್ ಗಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಅಜಾಗರೂಕತೆಯಿಂದ ಪಾಕಿಸ್ತಾನ ಗಡಿ ಪ್ರವೇಶ ಮಾಡಿದ್ದ ಭಾರತೀಯ ಗಡಿ ಭದ್ರತಾ ಪಡೆಯ ಯೋಧ ಪೂರ್ಣಂ ಕುಮಾರ್ ಶಾನನ್ನು ಪಾಕಿಸ್ತಾನ ಸೇನೆ ಬಿಡುಗಡೆ ಮಾಡಿದೆ. ಈಗಾಗಲೇ ಯೋಧ ಪಿಕೆ ಶಾನನ್ನು […]
ಪಾಕಿಸ್ತಾನದ ವಶದಲ್ಲಿದ್ದ BSF ಯೋಧ ಬಿಡುಗಡೆ Read More »
ಬ್ರೇಕಿಂಗ್ ನ್ಯೂಸ್
