ಭಾರತಕ್ಕೆ ನುಸುಳಲು ಯತ್ನಿಸಿದ 7 ಉಗ್ರರ ಹೆಡೆಮುರಿ ಕಟ್ಟಿದ BSF; ಪಾಕಿಸ್ತಾನ ರೇಂಜರ್ಸ್ ಪೋಸ್ಟ್ ಧ್ವಂಸ!

(ನ್ಯೂಸ್ ಕಡಬ) newskadaba.com, ಮೇ.09:ಪಹಲ್ಗಾಮ್ ಉಗ್ರ ದಾಳಿ ಬಳಿಕ ಭಾರತ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆ ಬಳಿಕ ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನತೆ ಭುಗಿಲೆದ್ದಿದ್ದು, ಇದರ ನಡುವೆ ಭಾರತ ಗಡಿ ಪ್ರವೇಶಕ್ಕೆ ಯತ್ನಿಸಿದ ಪಾಕಿಸ್ತಾನ ಮೂಲದ 7 ಉಗ್ರರನ್ನು ಗಡಿ ಭದ್ರತಾ ಪಡೆ (BSF) ಹೊಡೆದುರುಳಿಸಿದೆ. ಜಮ್ಮು ಮತ್ತು ಕಾಶ್ಮೀರದ ಸಾಂಬಾ ಸೆಕ್ಟರ್ ನಲ್ಲಿ ಈ ಘಟನೆ ನಡೆದಿದ್ದು, ಅಂತರರಾಷ್ಟ್ರೀಯ ಗಡಿಯಲ್ಲಿ ಭಯೋತ್ಪಾದಕರ ಬಹುದೊಡ್ಡ ಒಳನುಸುಳುವಿಕೆ ಯತ್ನವನ್ನು ಬಿಎಸ್‌ಎಫ್ ವಿಫಲಗೊಳಿಸಿದೆ. ಮೂಲಗಳ ಪ್ರಕಾರ ಮೇ 8ರ […]

ಭಾರತಕ್ಕೆ ನುಸುಳಲು ಯತ್ನಿಸಿದ 7 ಉಗ್ರರ ಹೆಡೆಮುರಿ ಕಟ್ಟಿದ BSF; ಪಾಕಿಸ್ತಾನ ರೇಂಜರ್ಸ್ ಪೋಸ್ಟ್ ಧ್ವಂಸ! Read More »

ಬ್ರೇಕಿಂಗ್ ನ್ಯೂಸ್