ನುಸುಳುಕೋರನನ್ನು ಹತ್ಯೆಗೈದ ಬಿಎಸ್ ಎಫ್
(ನ್ಯೂಸ್ ಕಡಬ) newskadaba.com ಜಮ್ಮು, ಜು. 31. ಜಮ್ಮು ಮತ್ತು ಕಾಶ್ಮೀರದ ಅಂತರಾಷ್ಟ್ರೀಯ ಗಡಿಯಲ್ಲಿ ಒಳ ನುಸುಳಲು ಯತ್ನಿಸಿದ ಪಾಕಿಸ್ತಾನಿ ನುಸುಳುಕೋರನನ್ನು ಬಿಎಸ್ಎಫ್ ಪಡೆ ಹೊಡೆದುರುಳಿಸಿರುವ ಘಟನೆ ವರದಿಯಾಗಿದೆ. ಅರ್ನಿಯಾ ಸೆಕ್ಟರ್ ನ ಜಬೋವಾಲ್ ಗಡಿ ಹೊರಠಾಣೆಯ ಬಳಿ ಉಗ್ರನೋರ್ವ ಒಳನುಸುಳಲು ಯತ್ನಿಸಿದ ವೇಳೆ ಗಡಿ ಭದ್ರತಾ ಪಡೆ ಎಚ್ಚರಿಕೆ ನೀಡಿದ್ದು, ಇದರ ಹೊರತಾಗಿಯೂ ಒಳನುಸುಳಲು ಯತ್ನಿಸಿದ ವೇಳೆ ಭದ್ರತಾ ಪಡೆ ಗುಂಡಿನ ದಾಳಿ ನಡೆಸಿ ಹತ್ಯೆಗೈದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಗಡಿ ಪ್ರದೇಶದಲ್ಲಿ ಭದ್ರತಾ ಪಡೆಗಳಿಂದ […]
ನುಸುಳುಕೋರನನ್ನು ಹತ್ಯೆಗೈದ ಬಿಎಸ್ ಎಫ್ Read More »
ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್