ನೀರು ತುಂಬಿದ್ದ ಬಕೆಟ್‍ನಲ್ಲಿ ಮುಳುಗಿ ► 1 ವರ್ಷದ ಮಗು ಮೃತ್ಯು
(ನ್ಯೂಸ್ ಕಡಬ) newskadaba.com ಕೊಪ್ಪಳ, ಆ .22, ನೀರು ತುಂಬಿದ್ದ ಬಕೆಟ್‍ನಲ್ಲಿ ಮಗು ಬಿದ್ದು ಮೃತಪಟ್ಟಿರೋ ಹೃದಯವಿದ್ರಾವಕ ಘಟನೆ ಗಂಗಾವತಿ ತಾಲೂಕಿನ ಶರಣಬಸವೇಶ್ವರ ಕ್ಯಾಂಪ್ ನಲ್ಲಿ ನಡೆದಿದೆ. ನಗರದ ಶರಣಬಸವೇಶ್ವರ ಕ್ಯಾಂಪಿನ ನಿವಾಸಿಗಳಾದ ಹಸೀನಾ ಹಾಗೂ ಆಟೋ ಚಾಲಕ ಮೌಲಹುಸೇನ್ ಎಂಬುವರ ಒಂದು ವರ್ಷದ ರೀಯಾನ್ ಮೃತ ಮಗು. ಮನೆಯವರೆಲ್ಲಾ ಹೊರಗೆ ಕುಳಿತ ಸಂದರ್ಭದಲ್ಲಿ ಮಗು ಆಟವಾಡುತ್ತಾ ಮನೆಯೊಳಗೆ ಹೋಗಿತ್ತು. ಆಟ ಆಡುತ್ತಿರಬಹುದು ಎಂದು ಪಾಲಕರು ಸುಮ್ಮನಿದ್ದಾರೆ. ಆದರೆ ತುಂಬ ಹೊತ್ತಾದರೂ ಮಗು ಬಾರದ್ದರಿಂದ ಅನುಮಾನಗೊಂಡ ತಾಯಿ ಮನೆಯೊಳಗೆ […]
ನೀರು ತುಂಬಿದ್ದ ಬಕೆಟ್‍ನಲ್ಲಿ ಮುಳುಗಿ ► 1 ವರ್ಷದ ಮಗು ಮೃತ್ಯು Read More »
ಕರಾವಳಿ
