ಮಾರ್ಚ್ 3ರಿಂದ ಬಜೆಟ್ ಅಧಿವೇಶನ: 15 ದಿನ ಚರ್ಚೆಗೆ ಅವಕಾಶ
(ನ್ಯೂಸ್ ಕಡಬ) newskadaba.com ಫೆ. 28 ಬೆಂಗಳೂರು: ರಾಜ್ಯ ಬಜೆಟ್ ಮೇಲಿನ ಚರ್ಚೆಗೆ ಕೇವಲ 15 ದಿನಗಳನ್ನು ನಿಗದಿಪಡಿಸಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್ ತೀವ್ರವಾಗಿ ವಾಗ್ದಾಳಿ ನಡೆಸಿವೆ. ವಿವಿಧ ಇಲಾಖೆಗಳ ಸಮಗ್ರ ಬೇಡಿಕೆಗಳನ್ನು ಕೂಲಂಕಷವಾಗಿ ಪರಿಶೀಲಿಸಲು ಸೂಕ್ಷ್ಮವಾದ ಚರ್ಚೆಯ ಅಗತ್ಯವಿದೆ ಎಂದು ಹೇಳಿದ್ದಾರೆ. ಮಾರ್ಚ್ ಮೂರರಿಂದ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಮಾರ್ಚ್ 7 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಸಕ್ತ ಸಾಲಿನ ರಾಜ್ಯ ಬಜೆಟ್ ನ್ನು ವಿಧಾನಸಭೆಯಲ್ಲಿ ಮಂಡಿಸಲಿದ್ದಾರೆ. ಅಧಿವೇಶನದ ಮೊದಲ ದಿನ ಮಾರ್ಚ್ 3ರಂದು ರಾಜ್ಯಪಾಲ ತಾವರ್ಚಂದ್ ಗೆಹ್ಲೋಟ್ […]
ಮಾರ್ಚ್ 3ರಿಂದ ಬಜೆಟ್ ಅಧಿವೇಶನ: 15 ದಿನ ಚರ್ಚೆಗೆ ಅವಕಾಶ Read More »
ಕರ್ನಾಟಕ
