budget

ಬಜೆಟ್ ಮಂಡನೆಗೆ ಕ್ಷಣಗಣನೆ; ಹೆಚ್ಚಿದ ಕುತೂಹಲ

(ನ್ಯೂಸ್ ಕಡಬ)newskadaba.com ನವದೆಹಲಿ, ಫೆ.01. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ 2023-24ರ ಸಾಲಿನ ಬಜೆಟ್ ಮಂಡಿಸಲಿದ್ದಾರೆ. ವಿತ್ತ ಸಚಿವರು ಸತತ ಐದನೇ ಬಾರಿಗೆ ಕೇಂದ್ರ ಬಜೆಟ್ ಭಾಷಣ ಆರಂಭಿಸಲಿದ್ದಾರೆ. ಹಿಂದಿನ ಎರಡು ಕೇಂದ್ರ ಬಜೆಟ್ ಗಳಂತೆ ಈ ಬಾರಿಯೂ ಕಾಗದ ರಹಿತ ಬಜೆಟ್ ಮಂಡಿಸಲಿದ್ದಾರೆ. ಕೋವಿಡ್ ಸೋಂಕಿನ ನಂತರ ಮತ್ತು ಜಾಗತಿಕ ಆರ್ಥಿಕ ಹಿಂಜರಿತದ ನಡುವೆ ಇದು ಮೊದಲ ಸಾಮಾನ್ಯ ಬಜೆಟ್ ಆಗಿದೆ. ಬಜೆಟ್ ಸ್ಥಿರ ಬೆಳವಣಿಗೆ ದರವನ್ನು ಕಾಯ್ದುಕೊಳ್ಳುವ ನಿರೀಕ್ಷೆಯಿದೆ. ಲೋಕಸಭೆ ಚುನಾವಣೆಗೂ ಮುನ್ನ ಕಣ್ಣಿಗೆ […]

ಬಜೆಟ್ ಮಂಡನೆಗೆ ಕ್ಷಣಗಣನೆ; ಹೆಚ್ಚಿದ ಕುತೂಹಲ Read More »

ರಾಷ್ಟ್ರೀಯ ನ್ಯೂಸ್

ಇಂದಿನಿಂದ‌ ಸಂಸತ್ ಬಜೆಟ್ ಅಧಿವೇಶನ ಆರಂಭ ➤ ಗರಿಕೆದರಿದ ನಿರೀಕ್ಷೆ

(ನ್ಯೂಸ್ ಕಡಬ)newskadaba.com ನವದೆಹಲಿ, ಜ.31. ಇಂದಿನಿಂದ ಸಂಸತ್ ಬಜೆಟ್ ಅಧಿವೇಶನ ಆರಂಭವಾಗಲಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಸಂಸತ್ ನ ಜಂಟಿ ಸದನವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ ಎಂದು ವರದಿ ತಿಳಿಸಿದೆ. ನಾಳೆ ಬಹುನಿರೀಕ್ಷಿತ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಲಿದ್ದಾರೆ. ಪ್ರಸಕ್ತ ವರ್ಷ ಕರ್ನಾಟಕ ಸಹಿತ 9 ರಾಜ್ಯಗಳ ಚುನಾವಣೆಗಳು ನಡೆಯಲಿದೆ. ಜತೆಗೆ ಮುಂದಿನ ವರ್ಷ ಲೋಕಸಭಾ ಚುನಾವಣೆಯೂ ಇದೆ. ಪ್ರಧಾನಿ ನರೇಂದ್ರ ಮೋದಿ ಅವರ ಎರಡನೇ ಅವಧಿಯ ಸರ್ಕಾರ ಕೊನೆಯ ಪೂರ್ಣ ಬಜೆಟ್

ಇಂದಿನಿಂದ‌ ಸಂಸತ್ ಬಜೆಟ್ ಅಧಿವೇಶನ ಆರಂಭ ➤ ಗರಿಕೆದರಿದ ನಿರೀಕ್ಷೆ Read More »

ರಾಷ್ಟ್ರೀಯ ನ್ಯೂಸ್

ಫೆ. 17 ರಂದು ರಾಜ್ಯ ಬಜೆಟ್ ಮಂಡನೆ ➤  ಕಲ್ಯಾಣ ಕರ್ನಾಟಕಕ್ಕೆ ಬಂಪರ್ ಘೋಷಣೆ !

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.24. ಫೆ. 17 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಜೆಟ್ ಮಂಡಿಸಲಿದ್ದು, ಫೆಬ್ರವರಿ 1ರಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಈ ಬಾರಿಯ ಬಜೆಟ್ ನಲ್ಲಿ ಜನಪ್ರಿಯ ಘೋಷಣೆ ಮಾಡುವ ಸಾಧ್ಯತೆ ಇದೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಈಗಾಗಲೇ ಇಲಾಖಾವಾರು ಬಜೆಟ್ ಪೂರ್ವಭಾವಿ ಸಭೆ ಆರಂಭಸಿದ್ದು, ಈ ಬಾರಿ ಬಜೆಟ್ ನಲ್ಲಿ ಬಂಪರ್ ಘೋಷಣೆಗಳನ್ನು ಮಾಡುವ ಸಾಧ್ಯತೆ ಇದೆ. ಚುನಾವಣೆ ಸಮೀಪವಿರುವ ಹಿನ್ನೆಲೆಯಲ್ಲಿ ಈ ಬಾರಿಯ ಬಜೆಟ್ ನಲ್ಲಿ ರಾಜ್ಯದಲ್ಲಿ ಉಚಿತ ವಿದ್ಯುತ್

ಫೆ. 17 ರಂದು ರಾಜ್ಯ ಬಜೆಟ್ ಮಂಡನೆ ➤  ಕಲ್ಯಾಣ ಕರ್ನಾಟಕಕ್ಕೆ ಬಂಪರ್ ಘೋಷಣೆ ! Read More »

ಕರ್ನಾಟಕ

ಫೆ.17 ರಂದು 2023-24ನೇ ಸಾಲಿನ ಬಜೆಟ್ ಮಂಡನೆ ಸಾಧ್ಯತೆ..! ➤ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.14. ಫೆಬ್ರವರಿ 17 ರಂದು 2023-24ನೇ ಸಾಲಿನ ರಾಜ್ಯ ಬಜೆಟ್‌ ಮಂಡಿಸುವ ಸಾಧ್ಯತೆ ಇದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಬಜೆಟ್‌ ಅಧಿವೇಶನ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ಚರ್ಚಿಸಲಾಗಿದೆ. ಈಗಾಗಲೇ ಬಜೆಟ್ ಸಂಬಂಧ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ಆರಂಭಿಸಲಾಗಿದೆ ಎಂದು ಹೇಳಿದ್ದಾರೆ. ಏಪ್ರಿಲ್, ಮೇ ತಿಂಗಳಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆ ಇರುವ ಹಿನ್ನಲೆಯಲ್ಲಿ ಈ ಬಾರಿ ಸಿಎಂ ಮತದಾರರನ್ನು ಓಲೈಸಲು, ಜನಪ್ರಿಯ

ಫೆ.17 ರಂದು 2023-24ನೇ ಸಾಲಿನ ಬಜೆಟ್ ಮಂಡನೆ ಸಾಧ್ಯತೆ..! ➤ ಸಿಎಂ ಬೊಮ್ಮಾಯಿ Read More »

ಕರ್ನಾಟಕ

ಫೆಬ್ರವರಿ 17ರಂದು ರಾಜ್ಯ ಬಜೆಟ್ ಮಂಡನೆ…! ➤ ಸಿಎಂ ಬೊಮ್ಮಾಯಿ             

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಜ.11. ರಾಜ್ಯ ಬಜೆಟ್ ಮಂಡನೆ ಮೂಹೂರ್ತ ಫಿಕ್ಸ್ ಆಗಿದ್ದು, ಫೆಬ್ರವರಿ 17ರಂದು ರಾಜ್ಯ ಬಜೆಟ್ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮುಂದಿನ ತಿಂಗಳ 3ನೇ ವಾರ ಬಜೆಟ್ ಮಂಡಿಸಲಾಗುವುದು ಎಂದರು. ಈಗಾಗಲೇ ಬಜೆಟ್ ಹಿನ್ನೆಲೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ಆರಂಭಿಸಲಾಗಿದೆ ಎಂದು ಹೇಳಿದರು ಎನ್ನಲಾಗಿದೆ. ಏಪ್ರಿಲ್, ಮೇ ತಿಂಗಳಿನಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆ ಹಿನ್ನೆಲೆಯಲ್ಲಿ ಈ ಬಾರಿ ಸಿಎಂ ಬೊಮ್ಮಾಯಿ

ಫೆಬ್ರವರಿ 17ರಂದು ರಾಜ್ಯ ಬಜೆಟ್ ಮಂಡನೆ…! ➤ ಸಿಎಂ ಬೊಮ್ಮಾಯಿ              Read More »

ಕರ್ನಾಟಕ

ಕೇಂದ್ರ ಬಜೆಟ್ ಅಧಿವೇಶನ ಜ.31 ರಿಂದ ಆರಂಭ                         

(ನ್ಯೂಸ್ ಕಡಬ) newskadaba.com  ನವದೆಹಲಿ, ಜ.03.  ಸಂಸತ್ತಿನ 2023ನೇ ಸಾಲಿನ ಬಜೆಟ್ ಅಧಿವೇಶನವು ಜನವರಿ 31 ರಿಂದ ಪ್ರಾರಂಭವಾಗಿ ಏಪ್ರಿಲ್ 6 ರಂದು ಕೊನೆಗೊಳ್ಳುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರವರು ಫೆಬ್ರವರಿ 1 ರಂದು ಸಂಸತ್ತಿನಲ್ಲಿ ಕೇಂದ್ರ ಬಜೆಟ್ ಮಂಡಿಸಲಿದ್ದು, ಬಜೆಟ್  ಅಧಿವೇಶನದ ಮೊದಲ ದಿನದಂದು ಎರಡೂ ಸದನಗಳಲ್ಲಿ ಆರ್ಥಿಕ ಸಮೀಕ್ಷೆಯನ್ನು ಮಂಡಿಸಲಾಗುವುದು ಎಂದು ಸರಕಾರಿ ಅಧಿಕಾರಿಗಳು ತಿಳಿಸಿದ್ದಾರೆ. ಇನ್ನು ಅಧಿವೇಶನದ ಆರಂಭವು ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು

ಕೇಂದ್ರ ಬಜೆಟ್ ಅಧಿವೇಶನ ಜ.31 ರಿಂದ ಆರಂಭ                          Read More »

ರಾಷ್ಟ್ರೀಯ ನ್ಯೂಸ್
Scroll to Top