1 ಕೋಟಿ ಮನೆಗಳಿಗೆ 300 ಯೂನಿಟ್‌ವರೆಗೆ ಉಚಿತ ವಿದ್ಯುತ್ ಸೌಲಭ್ಯ
(ನ್ಯೂಸ್ ಕಡಬ)newskadaba.com ನವದೆಹಲಿ ಜು.23. ಪಿಎಂ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆ ಅಡಿಯಲ್ಲಿ ಒಂದು ಕೋಟಿ ಮನೆಗಳಿಗೆ 300 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡುವುದಾಗಿ ಕೆಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಘೋಷಿಸಿದ್ದಾರೆ ಎನ್ನಲಾಗಿದೆ. ಉಚಿತ ಸೌರ ವಿದ್ಯುತ್ ಯೋಜನೆಯ ಕುರಿತು ಮಾತನಾಡಿದ ಸಚಿವೆ ನಿರ್ಮಲಾ ಸೀತಾರಾಮನ್ ಅವರು, ‘1 ಕೋಟಿ ಕುಟುಂಬಗಳು ಪ್ರತಿ ತಿಂಗಳು 300 ಯುನಿಟ್‌ವರೆಗೆ ಉಚಿತ ವಿದ್ಯುತ್ ಪಡೆಯಲು ಅನುವು ಮಾಡಿಕೊಡಲು ಸೋಲಾರ್ ಫಲಕಗಳನ್ನು ಸ್ಥಾಪಿಸಲು ಪಿಎಂ ಸೂರ್ಯಘರ್ […]
1 ಕೋಟಿ ಮನೆಗಳಿಗೆ 300 ಯೂನಿಟ್‌ವರೆಗೆ ಉಚಿತ ವಿದ್ಯುತ್ ಸೌಲಭ್ಯ Read More »
ರಾಷ್ಟ್ರೀಯ ನ್ಯೂಸ್