ಮುಂಬೈ ಮಹಾಮಳೆ ►125 ವರ್ಷದ ಹಳೆಯ ಕಟ್ಟಡ ಕುಸಿದು 10 ಜನರ ಮೃತ್ಯು
(ನ್ಯೂಸ್ ಕಡಬ) newskadaba.com ಮುಂಬೈ, ಆ.31. ವಾಣಿಜ್ಯ ನಗರಿ ಮುಂಬಯಿನಲ್ಲಿ ಎಡೆಬಿಡದೇ ಸುರಿಯಿತ್ತಿರುವ ಮಳೆಯಿಂದ ಜನಸಾಮಾನ್ಯರು ಪರದಾಡುವಂತಾಗಿದೆ. ನಿರಂತರ ಸುರಿಯುತ್ತಿರುವ ಮಹಾಮಳೆಯಿಂದಾಗಿ ಸುಮಾರು 125 ವರ್ಷದ ಹಳೆಯದಾದ 5 ಅಂತಸ್ತಿನ ಕಟ್ಟಡ ಕುಸಿದು 10 ಮಂದಿ ಸಾವನ್ನಪ್ಪಿರುವ ಘಟನೆ ಗುರುವಾರ ನಡೆದಿದೆ. ಮೌಲಾನಿ ಶೌಕತ್ ಅಲಿ ರೋಡ್ನ ಭೆಂಡಿ ಬಜಾರ್ನಲ್ಲಿ ಈ ಅವಘಡ ಸಂಭವಿಸಿದ್ದು, ಕಟ್ಟಡದ ಅವಶೇಷಗಳ ಅಡಿ ಇನ್ನೂ ಕೆಲವರು ಸಿಲುಕಿರುವ ಶಂಕೆಯಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, 10 ಅಗ್ನಿಶಾಮಕ ವಾಹನಗಳು ಹಾಗೂ ಆಂಬುಲೆನ್ಸ್ಗಳು ಸ್ಥಳಕ್ಕೆ […]
ಮುಂಬೈ ಮಹಾಮಳೆ ►125 ವರ್ಷದ ಹಳೆಯ ಕಟ್ಟಡ ಕುಸಿದು 10 ಜನರ ಮೃತ್ಯು Read More »
ಕರಾವಳಿ
