ನೀವು ವಾಹನಗಳಿಗೆ ಪೆಟ್ರೋಲ್, ಡೀಸೆಲ್‌ ತುಂಬಿಸುತ್ತೀರಾ…? ► ಹಾಗಾದರೆ ಮೋಸ ಹೋಗುವ ಮುನ್ನ ಇದನ್ನೊಮ್ಮೆ ಓದಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.21. ದಿನೇ ದಿನೇ ಹೆಚ್ಚುತ್ತಿರುವ ವಾಹನಗಳಿಂದಾಗಿ ಕೆಲವು ವಾಹನ ಮಾಲಕರು ಪೆಟ್ರೋಲ್, ಡೀಸೆಲ್‌ ಸುರಿದು ಕೈಸುಟ್ಟುಕೊಂಡಿದ್ದಾರೋ ಗೊತ್ತಿಲ್ಲ. ಆದರೆ ಕೆಲವು ಪೆಟ್ರೋಲ್ ಬಂಕ್ ಮಾಲಕರು ಮಾತ್ರ ಲಾಟರಿ ಹೊಡೆಯಲು ಆರಂಭಿಸಿದ್ದಾರೆ. ಇನ್ನೊಂದೆಡೆ ಸರ್ಕಾರವು ತನ್ನ ಖಜಾನೆಯನ್ನು ತುಂಬಿಸಿಕೊಳ್ಳಲು ಪೆಟ್ರೋಲ್, ಡೀಸೆಲ್ ದರಗಳ ಟ್ಯಾಕ್ಸ್ ಹೆಚ್ಚಳ ಮಾಡುವ ಮೂಲಕ ಜನಸಾಮಾನ್ಯರಿಗೆ ಹೊರೆಯನ್ನಾಗಿಸಿದೆ. ಇಂಧನ ದರಗಳು ಹೆಚ್ಚಾದಂತೆ ಕೆಲವು ಪೆಟ್ರೋಲ್ ಬಂಕ್ ಗಳಲ್ಲಿ ನಡೆಯುವ ಮೋಸಗಳಿಂದ ಬೇರೊಂದು ರೀತಿಯಲ್ಲಿ ನಮ್ಮ ಮೇಲೆ ಹೊರೆ ಬೀಳುತ್ತಿದೆ. […]

ನೀವು ವಾಹನಗಳಿಗೆ ಪೆಟ್ರೋಲ್, ಡೀಸೆಲ್‌ ತುಂಬಿಸುತ್ತೀರಾ…? ► ಹಾಗಾದರೆ ಮೋಸ ಹೋಗುವ ಮುನ್ನ ಇದನ್ನೊಮ್ಮೆ ಓದಿ Read More »

ತಂತ್ರಜ್ಞಾನ