ಪತನದ ಅಂಚಿನಲ್ಲಿ ಖಾಸಗಿ ಬಸ್ ಸೇವಾ ವ್ಯವಸ್ಥೆ – ದ.ಕ. ಜಿಲ್ಲಾ ಖಾಸಗಿ ಬಸ್ ಮಾಲಕರ ಸಂಘ ಆತಂಕ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 07. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಸಗಿ ಬಸ್ಸುಗಳು ಅತ್ಯುತ್ತಮ ಸೇವೆ ನೀಡುತ್ತಿದ್ದರೂ ಸರ್ಕಾರದ ಕೆಲವು ಧೋರಣೆಯಿಂದ ಬಸ್ ಮಾಲೀಕರು ಸಂಕಷ್ಟ ಅನುಭವಿಸುತ್ತಿದ್ದಾರೆ. ಸರ್ಕಾರವು ಬಸ್ ಮಾಲೀಕರ ಸಮಸ್ಯೆಗಳಿಗೆ ಪೂರಕವಾಗಿ ಸ್ಪಂದಿಸದಿದ್ದಲ್ಲಿ 110 ವರ್ಷಗಳ ಇತಿಹಾಸ ಹೊಂದಿರುವ ಖಾಸಗಿ ಬಸ್ಸಿನ ಸೇವಾ ವ್ಯವಸ್ಥೆ ಪತನಗೊಳ್ಳಲಿದೆ ಎಂದು ದ.ಕ. ಜಿಲ್ಲಾ ಖಾಸಗಿ ಬಸ್ ಮಾಲಕರ ಸಂಘ ಆತಂಕ ವ್ಯಕ್ತಪಡಿಸಿದೆ. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ಬುಧವಾರದಂದು ದ.ಕ. […]

ಪತನದ ಅಂಚಿನಲ್ಲಿ ಖಾಸಗಿ ಬಸ್ ಸೇವಾ ವ್ಯವಸ್ಥೆ – ದ.ಕ. ಜಿಲ್ಲಾ ಖಾಸಗಿ ಬಸ್ ಮಾಲಕರ ಸಂಘ ಆತಂಕ Read More »

ಕರಾವಳಿ, ಕರ್ನಾಟಕ