BMTCಯಿಂದ ವಾಹನ ಚಾಲನಾ ತರಬೇತಿ- ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 21. ಬಿಎಂಟಿಸಿ ತರಬೇತಿ ಕೇಂದ್ರದಿಂದ ಸಾರ್ವಜನಿಕರಿಗೆ ಲಘು ಮತ್ತು ಘನ ವಾಹನ ಚಾಲನಾ ತರಬೇತಿ ನೀಡಲಾಗುತ್ತಿದ್ದು, ಆಸಕ್ತರು ಅರ್ಜಿ ಸಲ್ಲಿಸಲು ಕೋರಲಾಗಿದೆ. ಇದರಲ್ಲಿ 18 ವರ್ಷ ತುಂಬಿದವರಿಗೆ ಲಘು ವಾಹನ ಮತ್ತು 20 ವರ್ಷ ತುಂಬಿರುವವರಿಗೆ ಭಾರಿ ವಾಹನ ಚಾಲನಾ ತರಬೇತಿ ನೀಡಲಾಗುತ್ತದೆ. ಆಸಕ್ತರು ಜನನ ಪ್ರಮಾಣ ಪತ್ರ ಅಥವಾ SSLC ಅಂಕಪಟ್ಟಿ, ಆಧಾರ್ ಕಾರ್ಡ್, ಪಾಸ್ಪೋರ್ಟ್ ಅಳತೆಯ ಐದು ಭಾವಚಿತ್ರದೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ. 26 ದಿನಗಳ ಕಾಲ ಚಾಲನಾ […]
BMTCಯಿಂದ ವಾಹನ ಚಾಲನಾ ತರಬೇತಿ- ಅರ್ಜಿ ಆಹ್ವಾನ Read More »
ಉದ್ಯೋಗ, ಕರ್ನಾಟಕ