ಸಿಂಧೂ ನದಿಗೆ ಉರುಳಿದ ಬಸ್: 26 ಮಂದಿ ಮೃತ್ಯು
(ನ್ಯೂಸ್ ಕಡಬ) newskadaba.com ಡೈಮರ್, ನ. 13. ಮದುವೆ ಮನೆಯಿಂದ ಜನರನ್ನು ಹೊತ್ತು ಬರುತ್ತಿದ್ದ ಬಸ್ ಸಿಂಧೂ ನದಿಗೆ ಉರುಳಿ ಬಿದ್ದು 26 ಮಂದಿ ಮೃತಪಟ್ಟ ಘಟನೆ ಪಾಕಿಸ್ತಾನದ ಉತ್ತರ ಗಿಲ್ಗಿಟ್-ಬಾಲ್ಟಿಸ್ತಾನ್ (ಜಿಬಿ) ಪ್ರದೇಶದಲ್ಲಿ ಸಂಭವಿಸಿದೆ. ಬಸ್ 28 ಜನರನ್ನು ಹೊತ್ತೊಯ್ಯುತ್ತಿದ್ದ ಬಸ್ ಡೈಮರ್ ಜಿಲ್ಲೆಯ ಥಾಲಿಚಿ ಪ್ರದೇಶದಲ್ಲಿ ನದಿಗೆ ಉರುಳಿದೆ. ಸ್ಥಳೀಯರು ಮತ್ತು ರಕ್ಷಣಾ ತಂಡಗಳು ತಕ್ಷಣ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಪ್ರಾರಂಭಿಸಿದ್ದು, ಇಬ್ಬರ ಜೀವ ಉಳಿಸುವಲ್ಲಿ ಯಶಸ್ವಿಯಾದರು. ಇನ್ನು ಈ ಘಟನೆಗೆ ಪಾಕಿಸ್ತಾನ […]
ಸಿಂಧೂ ನದಿಗೆ ಉರುಳಿದ ಬಸ್: 26 ಮಂದಿ ಮೃತ್ಯು Read More »
ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್
