ಕಂದಕಕ್ಕೆ ಉರುಳಿ ಬಿದ್ದ ಬಸ್- 7 ಮಂದಿ ಮೃತ್ಯು
(ನ್ಯೂಸ್ ಕಡಬ) newskadaba.comಉತ್ತರಾಖಂಡ, ಅ. 09. ಬಸ್ಸೊಂದು ಕಂದಕಕ್ಕೆ ಉರುಳಿದ ಬಿದ್ದ ಪರಿಣಾಮ 7 ಮಂದಿ ಮೃತಪಟ್ಟು, 28 ಮಂದಿ ಗಾಯಗೊಂಡಿರುವ ಘಟನೆ ನೈನಿತಾಲ್ ಜಿಲ್ಲೆಯಲ್ಲಿ ನಡೆದಿದೆ. ಹರಿಯಾಣದಿಂದ ಬರುತ್ತಿದ್ದ ಬಸ್ಸೊಂದು ನೈನಿತಾಲ್ ಜಿಲ್ಲೆಯಲ್ಲಿ ಕಂದಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಐವರು ಮಹಿಳೆಯರು, ಓರ್ವ ಪುರುಷ ಮತ್ತು ಒಂದು ಮಗು ಸೇರಿದಂತೆ ಕನಿಷ್ಠ ಏಳು ಮಂದಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಇದುವರೆಗೆ 28 ಜನರನ್ನು ರಕ್ಷಿಸಲಾಗಿದ್ದು, ಹೆಚ್ಚಿನ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪಡೆ […]
ಕಂದಕಕ್ಕೆ ಉರುಳಿ ಬಿದ್ದ ಬಸ್- 7 ಮಂದಿ ಮೃತ್ಯು Read More »
ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್