ಪ್ರಯಾಣ ದರ ಹೆಚ್ಚಿಸಿದರೆ ಬಸ್ ಗಳ ಪರ್ಮಿಟ್ ರದ್ದು – ಸಚಿವ ರಾಮಲಿಂಗಾರೆಡ್ಡಿ
(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 30. ಖಾಸಗಿ ಬಸ್ ಗಳು ಹಬ್ಬಗಳ ಸಂದರ್ಭದಲ್ಲಿ ಪ್ರಯಾಣದರವನ್ನು ಹೆಚ್ಚಳ ಮಾಡಿದರೆ ಖಾಸಗಿ ಬಸ್ ಗಳ ಲೈಸೆನ್ಸ್ ರದ್ದುಗೊಳಿಸಲು ಕ್ರಮ ಕೈಗೊಳ್ಳುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ ನೀಡಿದ್ದಾರೆ. ಈ ಬಗ್ಗೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಮಾರ್ಗದರ್ಶನ ನೀಡಿರುವ ಸಚಿವರು, ಖಾಸಗಿ ಬಸ್ಗಳ ಪ್ರಯಾಣದರದಲ್ಲಿ ನಿಗಾ ವಹಿಸುವಂತೆ ತಾಕೀತು ಮಾಡಿದ್ದಾರೆ. ಗೌರಿ-ಗಣೇಶ, ಯುಗಾದಿ, ನಾಗರಪಂಚಮಿ, ದೀಪಾವಳಿ ಹಾಗೂ ಆಯುಧಪೂಜೆಯಂತಹ ಸಂದರ್ಭಗಳಲ್ಲಿ ಖಾಸಗಿ ಬಸ್ ಗಳು ಪ್ರಯಾಣ ದರಗಳನ್ನು ಮೂರರಿಂದ ನಾಲ್ಕು […]
ಪ್ರಯಾಣ ದರ ಹೆಚ್ಚಿಸಿದರೆ ಬಸ್ ಗಳ ಪರ್ಮಿಟ್ ರದ್ದು – ಸಚಿವ ರಾಮಲಿಂಗಾರೆಡ್ಡಿ Read More »
ಕರ್ನಾಟಕ
