ಬಸ್‌ಸ್ಟ್ಯಾಂಡ್‌ನಲ್ಲಿ ನಿಂತಿದ್ದ ವಿದ್ಯಾರ್ಥಿನಿಯ ಅಪಹರಣ
(ನ್ಯೂಸ್ ಕಡಬ) newskadaba.com, ಸೆ.23 ಇಂದೋರ್: ಹಾಡಹಗಲೇ 12ನೇ ತರಗತಿ ವಿದ್ಯಾರ್ಥಿನಿಯನ್ನು ಅಪಹರಣ ಮಾಡಿದ ಆಘಾತಕಾರಿ ಘಟನೆ ಮಧ್ಯಪ್ರದೇಶದ ಧಾರ್‌ನಲ್ಲಿ ನಡೆದಿದೆ. ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆಯಾಗಿದ್ದು, ಸೋಮವಾರ (ಸೆ.22) ಗಂಧ್ವಾನಿ ಬಸ್ ನಿಲ್ದಾಣ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಹುಡುಗಿಯು ಎಟಿಎಂ ಬಳಿ ನಿಂತಿದ್ದಾಗ ಮಹೀಂದ್ರಾ ಬೊಲೆರೊ ಇದ್ದಕ್ಕಿದ್ದಂತೆ ಆಕೆಯ ಬಳಿ ನಿಂತಿದೆ. ಮೂವರು ಪುರುಷರು ಹೊರಗೆ ಹಾರಿ, ಆಕೆಯ ಬಾಯಿ ಮುಚ್ಚಿ, ವಾಹನಕ್ಕೆ ಎಳೆದುಕೊಂಡು ಹೋಗಿ ಪರಾರಿಯಾಗಿದ್ದಾರೆ .ಕೂಡಲೇ ಅಲ್ಲದ್ದ ಸ್ಥಳೀಯರೆಲ್ಲಾ ಸೇರಿ […]
ಬಸ್‌ಸ್ಟ್ಯಾಂಡ್‌ನಲ್ಲಿ ನಿಂತಿದ್ದ ವಿದ್ಯಾರ್ಥಿನಿಯ ಅಪಹರಣ Read More »
ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್





