bus

ಖಾಸಗಿ ಬಸ್- ಲಾರಿ ಢಿಕ್ಕಿ ► ಇಬ್ಬರ ಮೃತ್ಯು

(ನ್ಯೂಸ್ ಕಡಬ) newskadaba.com. ಚಿತ್ರದುರ್ಗ, ಸೆ.14, ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ನಿಂತಿದ್ದ ಲಾ ರಿಗೆ ಡಿಕ್ಕಿಯಾಗಿ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿ ಮೂವರು ಗಾಯಗೊಂಡ ಘಟನೆ ಹಿರಿಯೂರು ತಾಲೂಕಿನ ಐಮಂಗಲ ಬಳಿ ಗುರುವಾರ ಮುಂಜಾನೆ ನಡೆದಿದೆ. ಸೂರತ್ ಮೂಲದ 30 ವರ್ಷದ ಅರುಣ್ ಹಾಗೂ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಗಣೇಕಲ್ ಗ್ರಾಮದ ನಿವಾಸಿ 30 ವರ್ಷದ ಪ್ರಶಾಂತ ಮೃತಪಟ್ಟ ದುರ್ದೈವಿಗಳು. ಗೋವಾದಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್, ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಐಮಂಗಲ ಸಮೀಪ […]

ಖಾಸಗಿ ಬಸ್- ಲಾರಿ ಢಿಕ್ಕಿ ► ಇಬ್ಬರ ಮೃತ್ಯು Read More »

ಕರ್ನಾಟಕ

ಮೀನಿನ ಲಾರಿ-ಖಾಸಗಿ ಬಸ್ ಮುಖಾಮುಖಿ ಡಿಕ್ಕಿ ► ಓರ್ವ ಮೃತ್ಯು, 15 ಮಂದಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಕಾರವಾರ,ಸೆ.13, ಮೀನಿನ ಲಾರಿ ಹಾಗೂ ಗಣೇಶ್ ಖಾಸಗಿ ಬಸ್ಸು ಮುಖಾಮುಖಿ ಡಿಕ್ಕಿಯಾಗಿ, ನಂತರ ಹಿಂದಿನಿಂದ ವೇಗವಾಗಿ ಬಂದ ಮತ್ತೊಂದು ಬಸ್ ಗಣೇಶ್ ಬಸ್ಸಿಗೆ ಡಿಕ್ಕಿ ಹೊಡೆದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಸೋಡಿಗದ್ದೆ ಕ್ರಾಸ್ ಬಳಿ ಬುಧವಾರ ನಡೆದಿದೆ. ಭೀಕರ ಅಪಘಾತದಲ್ಲಿ ಲಾರಿ ಚಾಲಕ ಅಬ್ದುಲ್ಲಾ (25 ವರ್ಷ) ಸ್ಥಳದಲ್ಲೇ ಸಾವನ್ನಪ್ಪಿದ್ದು, ಬಸ್‍ನಲ್ಲಿದ್ದ 15 ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಭಟ್ಕಳ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗೋವಾದಿಂದ ಕೇರಳ ಕಡೆಗೆ

ಮೀನಿನ ಲಾರಿ-ಖಾಸಗಿ ಬಸ್ ಮುಖಾಮುಖಿ ಡಿಕ್ಕಿ ► ಓರ್ವ ಮೃತ್ಯು, 15 ಮಂದಿಗೆ ಗಂಭೀರ ಗಾಯ Read More »

ಕರ್ನಾಟಕ

ಖಾಸಗಿ ಬಸ್ ಹಾಗೂ ಕಾರ್ ಡಿಕ್ಕಿ ► ಮೂವರು ಗಂಭೀರ

(ನ್ಯೂಸ್ ಕಡಬ) newskadaba.com ಮೈಸೂರು,ಸೆ.03, ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಪ್ರಯಾಣಿಕರು ಗಂಭೀರ ಗಾಯಗೊಂಡ ಘಟನೆ ಟಿ.ನರಸೀಪುರ ತಾಲೂಕಿನ ಕಪಿಲಾ ಸೇತುವೆ ಬಳಿ ಆದಿತ್ಯವಾರ ನಡೆದಿದೆ. ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕಿನ ಕಪಿಲಾ ಸೇತುವೆ ಮೇಲೆ ಈ ಅವಘಡ ಸಂಭವಿಸಿದೆ. ಗಾಯಾಳುಗಳನ್ನು ಚಾಮರಾಜನಗರ ಜಿಲ್ಲೆಯ ಚಂದಕವಾಡಿ ಗ್ರಾಮದ ಮಹದೇವಸ್ವಾಮಿ(38), ರತ್ನಮ್ಮ(43) ಹಾಗೂ ದಿಶಾ(8) ಎಂಬುವುದಾಗಿ ಗುರುತಿಸಲಾಗಿದೆ. ನರಸೀಪುರ ಕಡೆಯಿಂದ ಮೈಸೂರಿಗೆ ಹೋಗುತ್ತಿದ್ದ ಖಾಸಗಿ ಬಸ್, ಹಾಗೂ ಮೈಸೂರು ಕಡೆ

ಖಾಸಗಿ ಬಸ್ ಹಾಗೂ ಕಾರ್ ಡಿಕ್ಕಿ ► ಮೂವರು ಗಂಭೀರ Read More »

ಕರಾವಳಿ

ಸಾಗರ: ಖಾಸಗಿ ಬಸ್ – ಆಟೋ ರಿಕ್ಷಾ ಢಿಕ್ಕಿ ► ಐವರು ಮೃತ್ಯು, ಓರ್ವ ಗಂಭೀರ

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಆ.05. ಖಾಸಗಿ ಬಸ್ ಹಾಗೂ ಆಟೊ ನಡುವೆ ಢಿಕ್ಕಿ ಸಂಭವಿಸಿ ಆಟೊದಲ್ಲಿದ್ದ ಐದು ಮಂದಿ ಪ್ರಯಾಣಿಕರು ಸ್ಥಳದಲ್ಲಿಯೇ ಮೃತಪಟ್ಟು, ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 206ರ ಸಾಗರ ತಾಲೂಕಿನ ಆನಂದಪುರ ಸಮೀಪದ ಆಚಾಪುರ ಎಂಬಲ್ಲಿ ಶನಿವಾರದಂದು ನಡೆದಿದೆ. ಮೃತಪಟ್ಟವರು ಆಟೊದಲ್ಲಿದ್ದ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಭುವನಹಳ್ಳಿ ತಾವರೆಕೆರೆ ನಿವಾಸಿ ತಿಪ್ಪೇಸ್ವಾಮಿ, ಕುಮಾರ, ರಾಮು, ಪುಟ್ಟರಾಜು ಹಾಗೂ ಶಿವು ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಇನ್ನೋರ್ವನ ಸ್ಥಿತಿ ಚಿಂತಾಜನಕವಾಗಿದ್ದು, ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರು

ಸಾಗರ: ಖಾಸಗಿ ಬಸ್ – ಆಟೋ ರಿಕ್ಷಾ ಢಿಕ್ಕಿ ► ಐವರು ಮೃತ್ಯು, ಓರ್ವ ಗಂಭೀರ Read More »

ಕರ್ನಾಟಕ
Scroll to Top