ಬಡವರು, ಮಧ್ಯಮ ವರ್ಗಕ್ಕೆ ಗುಡ್​ ನ್ಯೂಸ್

(ನ್ಯೂಸ್‌ ಕಡಬ) newskadaba.com ಜು.04: ಜಿಎಸ್‌ಟಿ ಸಂಗ್ರಹವು ದಾಖಲೆಯ ಗರಿಷ್ಠ ಮಟ್ಟಕ್ಕೆ ಏರಿಕೆ ಕಂಡಿದೆ. ಈ ನಡುವೆ ಪ್ರಮುಖ ನಿರ್ಧಾರವೊಂದನ್ನು ತೆಗೆದುಕೊಳ್ಳಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ತಿಳಿದು ಬಂದಿದೆ. ಐದು ವರ್ಷಗಳ ಹಿಂದೆ ವರ್ಷಕ್ಕೆ 11 ಲಕ್ಷ ಕೋಟಿ ರೂಪಾಯಿಗಳಷ್ಟಿದ್ದ ಜಿಎಸ್‌ಟಿ ಸಂಗ್ರಹವು ಈಗ 22 ಲಕ್ಷ ಕೋಟಿ ರೂ.ಗೆ ದ್ವಿಗುಣಗೊಂಡಿದೆ. ಈ ಸಂದರ್ಭದಲ್ಲಿ ಬಡವರು ಮತ್ತು ಮಧ್ಯಮ ವರ್ಗದ ಜನರಿಗೆ ಪರಿಹಾರ ನೀಡುವ ನಿರ್ಧಾರವನ್ನು ಕೇಂದ್ರವು ತೆಗೆದುಕೊಳ್ಳುವ ಸಾಧ್ಯತೆಗಳಿವೆ. ಈ ವರ್ಷದ ಬಜೆಟ್‌ನಲ್ಲಿ ಆದಾಯ […]

ಬಡವರು, ಮಧ್ಯಮ ವರ್ಗಕ್ಕೆ ಗುಡ್​ ನ್ಯೂಸ್ Read More »

ರಾಷ್ಟ್ರೀಯ ನ್ಯೂಸ್