ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣ ಸೌಮ್ಯ ಶೆಟ್ಟಿ ಜಾಮೀನು ಅರ್ಜಿ ವಜಾ
(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು. 01. ಕಳೆದ ಮಾರ್ಚ್ ತಿಂಗಳಿನಲ್ಲಿ ಜಿಲ್ಲೆಯನ್ನು ಬೆಚ್ಚಿ ಬೀಳಿಸಿದ್ದ ನವ ವಿವಾಹಿತ ಸುದೀಪ್ ರೈ ನೆಲ್ಯಾಡಿ ಅವರ ಆತ್ಮಹತ್ಯೆ ಪ್ರಕರಣದ ಆರೋಪಿ ಸೌಮ್ಯ ಶೆಟ್ಟಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಬೆಳ್ತಂಗಡಿಯಲ್ಲಿ ಉದ್ಯಮಿಯಾಗಿದ್ದ ಕಡಬ ತಾಲೂಕಿನ ನೆಲ್ಯಾಡಿಯ ಸುದೀಪ್ ರೈ ಆತ್ಮಹತ್ಯೆ ಗೆ ಪತ್ನಿ ಸೌಮ್ಯ ಶೆಟ್ಟಿ ನೀಡಿರುವ ಮಾನಸಿಕ ಕಿರುಕುಳ ಹಾಗೂ ಆತ್ಮಹತ್ಯೆ ಪ್ರಚೋದನೆಯೇ ಕಾರಣ ಎಂದು ಪ್ರಕರಣ ದಾಖಲಾಗಿತ್ತು. ಸುದೀಪ್ ರೈ ಅವರ ತಂದೆ ಬಿ.ದಾಮೋದರ […]
ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣ ಸೌಮ್ಯ ಶೆಟ್ಟಿ ಜಾಮೀನು ಅರ್ಜಿ ವಜಾ Read More »
ಕರಾವಳಿ, ಕ್ರೈಮ್ ನ್ಯೂಸ್
