ರಾತ್ರಿ ಬಸ್ಸಲ್ಲಿ ಅಕ್ರಮವಾಗಿ 34 ಕೆಜಿ ಚಿನ್ನ ಸಾಗಾಟ…! ► 6 ಮಂದಿ ಪೊಲೀಸ್ ವಶಕ್ಕೆ
(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.12. ಕರ್ನಾಟಕದಿಂದ ಕೇರಳಕ್ಕೆ ಅಕ್ರಮವಾಗಿ 34 ಕೆಜಿ ಚಿನ್ನವನ್ನು ಬಸ್ ನಲ್ಲಿ ಸಾಗಿಸುತ್ತಿದ್ದ ತಂಡವನ್ನು ಕೇರಳದ ಅಬಕಾರಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕರ್ನಾಟಕದಿಂದ ಕೇರಳಕ್ಕೆ ಅಕ್ರಮವಾಗಿ ಚಿನ್ನ ಹಾಗೂ ಮಾದಕ ವಸ್ತು ಸಾಗಾಟವಾಗುತ್ತಿದೆ ಎಂಬ ಖಚಿತ ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಕೇರಳ ವಯನಾಡಿನ ಅಬಕಾರಿ ಗುಪ್ತ ದಳದ ಪೊಲೀಸರು 6 ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕರ್ನಾಟಕದಿಂದ ಕೇರಳಕ್ಕೆ ತೆರಳುತ್ತಿದ್ದ ಬಸ್ಸನ್ನು ತಪಾಸಣೆ ನಡೆಸಿದ ವೇಳೆ 4 ಬ್ಯಾಗ್ ಗಳಲ್ಲಿ 34 ಕೆಜಿ […]
ರಾತ್ರಿ ಬಸ್ಸಲ್ಲಿ ಅಕ್ರಮವಾಗಿ 34 ಕೆಜಿ ಚಿನ್ನ ಸಾಗಾಟ…! ► 6 ಮಂದಿ ಪೊಲೀಸ್ ವಶಕ್ಕೆ Read More »
ಕರಾವಳಿ

