ದಾಖಲಾತಿ ಇಲ್ಲದೇ 20 ಲಕ್ಷ ರೂ. ಸಾಗಾಟ ➤ ಆರೋಪಿ ಸಹಿತ ನಗದು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಬೈಂದೂರು, ಮಾ. 17. ಸೂಕ್ತ ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 20 ಲಕ್ಷ ರೂ.ಗಳನ್ನು ಆರೋಪಿ ಸಹಿತ ಬೈಂದೂರು ಠಾಣಾ ಪೊಲೀಸರು ವಶಪಡಿಸಿದ ಘಟನೆ ವರದಿಯಾಗಿದೆ. ಬಂಧಿತನನ್ನು ಕಾರು ಚಲಾಯಿಸುತ್ತಿದ್ದ ಬೆಳ್ತಂಗಡಿ ಶಿರ್ಲಾಲು ಮಂಜಿಲಪಲ್ಕೆ ನಿವಾಸಿ ಬಶೀರ್ (42) ಎಂದು ಗುರುತಿಸಲಾಗಿದೆ. ಉಡುಪಿ ಜಿಲ್ಲೆಯ ಗಡಿಭಾಗದ ಶಿರೂರು ಚೆಕ್‌ಪೋಸ್ಟ್‌ನಲ್ಲಿ ಮಾ.16ರಂದು ವಾಹನ ತಪಾಸಣೆ ನಡೆಸುತ್ತಿದ್ದ ಎಸ್‌ಐ ನಿರಂಜನಗೌಡ ಮತ್ತು ಸಿಬ್ಬಂದಿ ಭಟ್ಕಳದಿಂದ ಬಂದ ನೋಂದಣಿ ನಂಬರ್ ಪ್ಲೇಟ್ ಇಲ್ಲದ ಕಾರನ್ನು ತಡೆ ಹಿಡಿದು, […]

ದಾಖಲಾತಿ ಇಲ್ಲದೇ 20 ಲಕ್ಷ ರೂ. ಸಾಗಾಟ ➤ ಆರೋಪಿ ಸಹಿತ ನಗದು ಪೊಲೀಸ್ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್