C A Bank

ನಾಳೆ ಕಡಬ ಸಿ.ಎ. ಬ್ಯಾಂಕ್ ನೂತನ ಸುಸಜ್ಜಿತ ಕಟ್ಟಡ ಉದ್ಘಾಟನೆ ► 2 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ‘ಯೋಗಕ್ಷೇಮ’ ಸಹಕಾರ ಸೌಧ

(ನ್ಯೂಸ್ ಕಡಬ) newskadaba.com ಕಡಬ, ಡಿ.23. ಸುಮಾರು ಎರಡು ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಕಡಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡ ‘ಯೋಗಕ್ಷೇಮ’ ಸಹಕಾರ ಸೌಧದ ಉದ್ಘಾಟನಾ ಸಮಾರಂಭವು ನಾಳೆ (ಡಿಸೆಂಬರ್ 24 ನೇ ಭಾನುವಾರ) ನಡೆಯಲಿದೆ. ನೂತನ ಕಟ್ಟಡವನ್ನು ಜಿಲ್ಲಾ ಕೇಂದ್ರ ಬ್ಯಾಂಕಿನ ಅಧ್ಯಕ್ಷ ಡಾ| ಎಂ.ಎನ್.ರಾಜೇಂದ್ರಕುಮಾರ್ ಉದ್ಘಾಟಿಸಲಿದ್ದು, ಸುಳ್ಯ ಶಾಸಕ ಎಸ್.ಅಂಗಾರ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಭದ್ರತಾ ಕೊಠಡಿಯನ್ನು ಸಂಸದ ನಳಿನ್ ಕುಮಾರ್ ಕಟೀಲ್ ಉದ್ಘಾಟಿಸಲಿದ್ದಾರೆ. ಆಡಳಿತ ಸಭಾ ಭವನವನ್ನು […]

ನಾಳೆ ಕಡಬ ಸಿ.ಎ. ಬ್ಯಾಂಕ್ ನೂತನ ಸುಸಜ್ಜಿತ ಕಟ್ಟಡ ಉದ್ಘಾಟನೆ ► 2 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ‘ಯೋಗಕ್ಷೇಮ’ ಸಹಕಾರ ಸೌಧ Read More »

ಕರಾವಳಿ

ಡಿ.24 ರಂದು ಕಡಬ ಸಿ.ಎ. ಬ್ಯಾಂಕ್ ನೂತನ ಕಟ್ಟಡ ಉದ್ಘಾಟನೆ ► 2 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ‘ಯೋಗಕ್ಷೇಮ’ ಸಹಕಾರ ಸೌಧ

(ನ್ಯೂಸ್ ಕಡಬ) newskadaba.com ಕಡಬ, ಡಿ.08. ಕಡಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡ ‘ಯೋಗಕ್ಷೇಮ’ ಸಹಕಾರ ಸೌಧದ ಉದ್ಘಾಟನಾ ಸಮಾರಂಭ ಡಿಸೆಂಬರ್ 24 ನೇ ಭಾನುವಾರದಂದು ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಸುಂದರ ಗೌಡ ಮಂಡೆಕರ ಹೇಳಿದರು. ಅವರು ಶುಕ್ರವಾರ ಕಟ್ಟಡದ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಕಡಬ ಶ್ರೀಕಂಠ ಸ್ವಾಮಿ ಮಹಾಗಣಪತಿ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಿದ ಬಳಿಕ ಬ್ಯಾಂಕಿನ ಕಛೇರಿಯಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದರು. ಸಂಘದ ನೂತನ ಕಟ್ಟಡ ಸುಮಾರು ಎರಡು ಕೋಟಿ

ಡಿ.24 ರಂದು ಕಡಬ ಸಿ.ಎ. ಬ್ಯಾಂಕ್ ನೂತನ ಕಟ್ಟಡ ಉದ್ಘಾಟನೆ ► 2 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ‘ಯೋಗಕ್ಷೇಮ’ ಸಹಕಾರ ಸೌಧ Read More »

ಕರಾವಳಿ

ಹೊಸಮಠ ಪ್ರಾ.ಕೃ.ಪ. ಸಹಕಾರಿ ಸಂಘದ ಮಹಾಸಭೆ ► ಹಿಂದಿನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯವರ ಅವ್ಯವಹಾರ ಬಯಲಿಗೆ

(ನ್ಯೂಸ್ ಕಡಬ) newskadaba.com ಕಡಬ, ಸೆ.24. ಹೊಸಮಠ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಹಿಂದೆ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಶಿವರಾಮ ಪಿ.ಬಿ ಎಂಬವರು ನಡೆಸಿದರೆನ್ನಲಾದ ಅವ್ಯವಹಾರ ಸಾಬೀತಾಗಿದ್ದು, ಅವರು ನಡೆಸಿದ ಅವ್ಯವಹಾರ ಆದ ನಷ್ಟ ಹಾಗೂ ದಂಡನೆ ವಿಧಿಸಿ ಅವರಿಗೆ ವಸೂಲಿ ಮಾಡಿಕೊಳ್ಳಲಾಗಿರುವ ವಿಚಾರವನ್ನು ಸಭೆಗೆ ತಿಳಿಸಲಾಗಿದ್ದು ಈ ಬಗ್ಗೆ ಚರ್ಚೆ ನಡೆದ ಘಟನೆ ನಡೆಯಿತು. 2016-17ನೇ ಸಾಲಿನಲ್ಲಿ ಸಂಘವು 37.21.626 ಲಾಭ ಗಳಿಸಿದ್ದು ಸದಸ್ಯರಿಗೆ ಶೇ.10 ಡಿವಿಡೆಂಡ್ ಘೋಷಣೆ ಮಾಡಲಾಗಿದ್ದು, ಸಂಘವು ಎ

ಹೊಸಮಠ ಪ್ರಾ.ಕೃ.ಪ. ಸಹಕಾರಿ ಸಂಘದ ಮಹಾಸಭೆ ► ಹಿಂದಿನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯವರ ಅವ್ಯವಹಾರ ಬಯಲಿಗೆ Read More »

ಕರಾವಳಿ
Scroll to Top