c m bommai

ಇನ್ನೂ 15,000 ಶಿಕ್ಷಕರ ನೇಮಕ ➤ ಸಿಎಂ ಬೊಮ್ಮಾಯಿ

(ನ್ಯೂಸ್  ಕಡಬ) newskadaba.com ಬೆಳಗಾವಿ, ಡಿ. 30. ಪ್ರಸ್ತುತ ಈ ವರ್ಷ 15 ಸಾವಿರ ಶಿಕ್ಷಕರನ್ನು ನೇಮಿಸಿಕೊಳ್ಳಲು ಚಾಲನೆ ನೀಡಲಾಗಿದ್ದು, ಇನ್ನೂ 15 ಸಾವಿರ ಶಿಕ್ಷಕರ ನೇಮಕಕ್ಕೆ ಶೀಘ್ರವೇ ಕ್ರಮ ಕೈಗೊಳ್ಳಲಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ. ಈ ಕುರಿತು ಪರಿಷತ್‌ನಲ್ಲಿ ಪೂರಕ ಅಂದಾಜು ಮೇಲಿನ ಚರ್ಚೆ ವೇಳೆ ಉತ್ತರಿಸಿದ ಅವರು, ರಾಜ್ಯದಲ್ಲಿ 8 ಸಾವಿರ ಶಾಲಾ ಕೊಠಡಿ ನಿರ್ಮಿಸಲು ಚಾಲನೆ ನೀಡಲಾಗಿದೆ. ಇನ್ನು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕೆ ವಿದೇಶಕ್ಕೆ ಕಳುಹಿಸಲು […]

ಇನ್ನೂ 15,000 ಶಿಕ್ಷಕರ ನೇಮಕ ➤ ಸಿಎಂ ಬೊಮ್ಮಾಯಿ Read More »

ಕರ್ನಾಟಕ

ಒಂದೇ ವರ್ಷದಲ್ಲಿ ನೂರಕ್ಕೂ ಹೆಚ್ಚು ಪೊಲೀಸ್ ಠಾಣೆಗಳ ನಿರ್ಮಾಣ ➤ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ) newskadaba.com ಬೆಳಗಾವಿ, ಡಿ. 28. ರಾಜ್ಯದಲ್ಲಿ ಒಂದೇ ವರ್ಷದಲ್ಲಿ ನೂರಕ್ಕೂ ಹೆಚ್ಚು ಪೊಲೀಸ್ ಠಾಣೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಬೆಳಗಾವಿ ಪೊಲೀಸ್  ಆಯುಕ್ತರ ನೂತನ ಕಚೇರಿ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಅವರು, ಪೊಲೀಸ್ ಗೃಹ ಮಂಡಳಿಯಿಂದ ರಾಜ್ಯಾದ್ಯಂತ ಒಳ್ಳೆಯ ಕೆಲಸ ಆಗುತ್ತಿದೆ. ‌ಆದರಿಂದ ರಾಜ್ಯದಲ್ಲಿ ಹೊಸ 2500 ಪೊಲೀಸ್ ಠಾಣೆಗಳನ್ನು ನಿರ್ಮಾಣ ಮಾಡುತ್ತಿದ್ದು, ಈಗಾಗಲೇ 16 ಪೊಲೀಸ್ ಠಾಣೆ ನಿರ್ಮಾಣದ ಹಂತದಲ್ಲಿವೆ, ಹಾಗೂ ಸುಮಾರು 80 ಕೋಟಿ ರೂ.ಗಳ

ಒಂದೇ ವರ್ಷದಲ್ಲಿ ನೂರಕ್ಕೂ ಹೆಚ್ಚು ಪೊಲೀಸ್ ಠಾಣೆಗಳ ನಿರ್ಮಾಣ ➤ ಸಿಎಂ ಬೊಮ್ಮಾಯಿ Read More »

ಕರ್ನಾಟಕ
Scroll to Top