2028ಕ್ಕೆ ಮಹಿಳೆಯರಿಗೆ ಶೇ.50 ರಷ್ಟು ಮೀಸಲಾತಿ: ಸಿಎಂ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 20. ಮಹಿಳೆಯರು, ಬಡವರು, ತಳ ಸಮುದಾಯಗಳ ಮೀಸಲಾತಿ ವಿರೋಧಿಯಾಗಿರುವ ಬಿಜೆಪಿ ಸರ್ಕಾರ 2028ರ ಬಳಿಕ ಅಧಿಕಾರದಲ್ಲಿ ಇರುವುದಿಲ್ಲ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಲೋಕಸಭೆ ಮತ್ತು ವಿಧಾನಸಭೆಯಲ್ಲಿ ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಂಗಳವಾರ ಭಾರತ್ ಜೋಡೋ ಭವನದಲ್ಲಿರುವ ಇಂದಿರಾ ಗಾಂಧಿ ಆಡಿಟೋರಿಯಂನಲ್ಲಿ ಕೆಪಿಸಿಸಿ ಮಹಿಳಾ ಕಾಂಗ್ರೆಸ್ ಘಟಕ ಆಯೋಜಿಸಿದ್ದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ […]

2028ಕ್ಕೆ ಮಹಿಳೆಯರಿಗೆ ಶೇ.50 ರಷ್ಟು ಮೀಸಲಾತಿ: ಸಿಎಂ Read More »

ಕರ್ನಾಟಕ