ಸಿ.ಆರ್.ಝಡ್. ಉಲ್ಲಂಘನೆ ವಿರುದ್ಧ ಕ್ರಮ- ಸಚಿವ ಈಶ್ವರ ಖಂಡ್ರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 07. ಕರಾವಳಿ ನಿಯಂತ್ರಣ ವಲಯ ಉಲ್ಲಂಘನೆ ಕುರಿತಂತೆ ವರದಿ ಸಿದ್ಧಪಡಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅರಣ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಅವರು ಮಂಗಳವಾರದಂದು ಮಂಗಳೂರಿನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯವರ ಕಚೇರಿಯಲ್ಲಿ ಪರಿಸರ ಮತ್ತು ಅರಣ್ಯ ಇಲಾಖೆಯ ಪರಾಮರ್ಶೆ ಸಭೆ ನಡೆಸಿ ಮಾತನಾಡಿದರು. ಕರ್ನಾಟಕದ ಕರಾವಳಿ ತೀರದಲ್ಲಿ ನಿರ್ಮಾಣ ಮಾಡಲಾಗಿರುವ ಕಟ್ಟಡಗಳ ಪಟ್ಟಿಯನ್ನು ಸಿದ್ಧಪಡಿಸಿ ಇವುಗಳಲ್ಲಿ ನಿಯಮ ಉಲ್ಲಂಘಿಸಿರುವವರ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡುವಂತೆ […]

ಸಿ.ಆರ್.ಝಡ್. ಉಲ್ಲಂಘನೆ ವಿರುದ್ಧ ಕ್ರಮ- ಸಚಿವ ಈಶ್ವರ ಖಂಡ್ರೆ Read More »

ಕರಾವಳಿ, ಕರ್ನಾಟಕ