ಕಡಬ ಸಿಎ ಬ್ಯಾಂಕ್ ನಿವ್ವಳ 1.89ಕೋಟಿ ಲಾಭ ► ಗ್ರಾಹಕರ ಅನುಕೂಲಕ್ಕೆ ಸೇಫ್ ಲಾಕರ್ ಸೌಲಭ್ಯ ಶೀಘ್ರದಲ್ಲಿ ಆರಂಭ
(ನ್ಯೂಸ್ ಕಡಬ) newskadaba.com ಕಡಬ,ಸೆ.15, ಕಡಬ ಪ್ರಾ.ಕೃ.ಪ.ಸ.ಸಂಘವು ಪ್ರಸಕ್ತ ಸಾಲಿನ 371.11 ಕೋಟಿ ರೂ.ವ್ಯವಹಾರ ನಡೆಸಿ ಒಟ್ಟು ರೂ.1.89 ಕೋಟಿ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಸುಂದರ ಗೌಡ ಮಂಡೆಕರ ಹೇಳಿದರು. ಸಂಘದ ಕಚೇರಿಯಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಟಿಯಲ್ಲಿ ಈ ವಿಚಾರ ತಿಳಿಸಿದ ಅವರು ಸಂಘವು ಸರದಿ ಸಾಲಿನಲ್ಲಿ 5987 ಸದಸ್ಯರೊಂದಿಗೆ ಒಟ್ಟು ವ್ಯವಹಾರದಲ್ಲಿ ಎ ಗ್ರೇಡ್ ಹೊಂದಿದೆ. ಸಂಘದಲ್ಲಿ ಒಟ್ಟು 6.65ಕೋಟಿ ಪಾಲು ಬಂಡವಾಳವಿದೆ. ವರ್ಷಾಂತ್ಯಕ್ಕೆ ರೂ. 17.46ಕೋಟಿ ಠೇವಣಿ ಸಂಗ್ರಹವಾಗಿದೆ. ರೂ.67.75 ಕೋಟಿ ಸದಸ್ಯರ ಹೊರಬಾಕಿ […]
