ಕ್ಯಾ. ಬ್ರಿಜೇಶ್ ಚೌಟ ಸಾರಥ್ಯದ ಮಂಗಳೂರು ಕಂಬಳಕ್ಕೆ ಚಾಲನೆ
(ನ್ಯೂಸ್ ಕಡಬ) newskadaba.com ಡಿ. 28: ಕ್ಯಾ. ಬ್ರಿಜೇಶ್ ಚೌಟ ಸಾರಥ್ಯದಲ್ಲಿ ನಡೆಯುವ 8 ನೇ ವರ್ಷದ ರಾಮ ಲಕ್ಷ್ಮಣ ಕಂಬಳಕ್ಕೆ ಕ್ಯಾಪ್ಟನ್ ಪ್ರಾಂಜಲ್ ಅವರ ತಂದೆ ಎಂಆರ್ ಪಿಎಲ್ ನ ಮಾಜಿ ಆಡಳಿತ ನಿರ್ದೇಶಕ ವೆಂಕಟೇಶ್ ಅವರು ಶನಿವಾರ ನಗರದ ಗೋಲ್ಡ್ ಫಿಂಚ್ ಸಿಟಿಯ ರಾಮ ಲಕ್ಷ್ಮಣ ಜೋಡು ಕರೆಯಲ್ಲಿ ಚಾಲನೆ ನೀಡಿದರು. ಮಂಗಳೂರು ವಿಶ್ವ ವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಎಲ್ ಧರ್ಮ, ಶ್ರೀ ಬ್ರಹ್ಮಬೈದರ್ಕಳ ಗರೋಡಿಯ ಮೋಕ್ತೆಸರ ಚಿತ್ತರಂಜನ ಗರೋಡಿ, ಕ್ಯಾಪ್ಟನ್ ಗಣೇಶ್ ಕಾರ್ಣಿಕ್, […]
ಕ್ಯಾ. ಬ್ರಿಜೇಶ್ ಚೌಟ ಸಾರಥ್ಯದ ಮಂಗಳೂರು ಕಂಬಳಕ್ಕೆ ಚಾಲನೆ Read More »
ಕರಾವಳಿ