ಕಡಬ: ಸರಸ್ವತೀ ವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘ ರಚನೆ
(ನ್ಯೂಸ್ ಕಡಬ) newskadaba.com ಕಡಬ, ಜು. 14. ಶಾಲಾ ವಿದ್ಯಾರ್ಥಿ ಸರಕಾರ ಹಾಗೂ ವಿವಿಧ ಸಂಘಗಳ ಉದ್ಘಾಟನೆ ಮತ್ತು ಪ್ರಮಾಣವಚನ ಕಾರ್ಯಕ್ರಮವು ಇಲ್ಲಿನ ಸರಸ್ವತೀ ವಿದ್ಯಾಲಯ ಹನುಮಾನ್ ನಗರ ಕೇವಳದಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ನಿವೃತ್ತ ಮುಖ್ಯೋಪಾಧ್ಯಾಯರಾದ ಶ್ರೀ ಸುಂದರ ಗೌಡ ಪಣೆಮಜಲು ದೀಪ ಬೆಳಗಿಸಿ ಉದ್ಘಾಟಿಸಿ ಸಂಘಟನೆಯಿಂದ ಒಗ್ಗಟ್ಟು ಬರುತ್ತದೆ, ಒಗ್ಗಟ್ಟಾಗಿ ಕೆಲಸ ಮಾಡುವುದರಿಂದ ಸಂಸ್ಥೆಯ ಪ್ರಗತಿಗೆ ಸಹಕಾರಿಯಾಗುತ್ತದೆ. ಉತ್ತಮ ಸಂಘಟನೆಗೆ ಶಿಸ್ತು ಮತ್ತು ಸಂಸ್ಕಾರ ಅಗತ್ಯ. ವಿದ್ಯಾರ್ಥಿಗಳು ಈ ಮೂಲಕ ಉತ್ತಮ ಗುಣಗಳನ್ನು ಬೆಳಸಿಕೊಳ್ಳಬೇಕು […]
ಕಡಬ: ಸರಸ್ವತೀ ವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘ ರಚನೆ Read More »
ಕರಾವಳಿ
