ಕಡಬ: ಸರಸ್ವತೀ ವಿದ್ಯಾಲಯದಲ್ಲಿ ಮಂತ್ರಿಮಂಡಲ ಉದ್ಘಾಟನೆ
(ನ್ಯೂಸ್ ಕಡಬ) newskadaba.com ಕಡಬ, ಜು. 02. ಸರಸ್ವತೀ ಪ್ರೌಢಶಾಲೆಯಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದ ನೂತನ ವಿದ್ಯಾರ್ಥಿ ಸರಕಾರ ಮತ್ತು ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ ಹಾಗೂ ಪ್ರತಿಜ್ಞಾವಿಧಿ ಬೋಧನಾ ಕಾರ್ಯಕ್ರಮವು ಜೂನ್ 30ರಂದು ಕಡಬ ಹನುಮಾನ್ ನಗರದ ಯಾದವಶ್ರೀ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಪುತ್ತೂರಿನ ವಕೀಲರಾದ ಶ್ರೀ ಲತನ್ ರೈ ಗುತ್ತುಪಾಲು ದೀಪ ಬೆಳಗಿಸಿ ಉದ್ಘಾಟಿಸಿ, ನಾಯಕತ್ವದಲ್ಲಿ ನಿರ್ಧಾರ ತೆಗೆದುಕೊಳ್ಳುವುದು ಪ್ರಾಮುಖ್ಯವಾಗಿದೆ. ತಂದೆ-ತಾಯಿಯನ್ನು ಪ್ರೀತಿಸಿ, ಗೌರವಿಸಿ, ಹಿರಿಯರ ಶಿಕ್ಷಕರ ಮಾತನ್ನು ಕೇಳುವವರ ಜೀವನ ಉತ್ತಮವಾಗಿರುತ್ತದೆ. ದುಶ್ಚಟಗಳಿಂದ […]
ಕಡಬ: ಸರಸ್ವತೀ ವಿದ್ಯಾಲಯದಲ್ಲಿ ಮಂತ್ರಿಮಂಡಲ ಉದ್ಘಾಟನೆ Read More »
ಕರಾವಳಿ
