ಇಂದು ಸಚಿವ ಸಂಪುಟ ಸಭೆ: ಪರಮಾಣು ವಿದ್ಯುತ್ ಸ್ಥಾವರಕ್ಕೆ ಅನುಮೋದನೆ ಸಾಧ್ಯತೆ..!

(ನ್ಯೂಸ್ ಕಡಬ) newskadaba.com,ಜು .17. ಬೆಂಗಳೂರು: ಗ್ರಾಮಸ್ಥರ ವಿರೋಧದ ನಡುವೆಯೂ ಗೂರುವಾರ ನಡೆಯುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರ ಪರಮಾಣು ವಿದ್ಯುತ್ ಸ್ಥಾವರಕ್ಕೆ ಅನುಮೋದನೆ ನೀಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಕೊಪ್ಪಳ, ವಿಜಯಪುರ, ರಾಯಚೂರು ಮತ್ತು ಇತರ ಸ್ಥಳಗಳ ಪ್ರಾಥಮಿಕ ಅಧ್ಯಯನವನ್ನು ಕೈಗೊಳ್ಳಲು ರಾಷ್ಟ್ರೀಯ ಉಷ್ಣ ವಿದ್ಯುತ್ ನಿಗಮಕ್ಕೆ (ಎನ್‌ಟಿಪಿಸಿ) ಸಂಪುಟವು ಅನುಮತಿ ನೀಡುವ ಸಾಧ್ಯತೆಗಳಿವೆ ಈ ವರ್ಷದ ಕೇಂದ್ರ ಬಜೆಟ್‌ನಲ್ಲಿ, ಭಾರತದ ದೀರ್ಘಕಾಲೀನ ಇಂಧನ ಪರಿವರ್ತನಾ ಕಾರ್ಯತಂತ್ರದ ಭಾಗವಾಗಿ ಪರಮಾಣು ಶಕ್ತಿಗೆ ಹೆಚ್ಚಿನ […]

ಇಂದು ಸಚಿವ ಸಂಪುಟ ಸಭೆ: ಪರಮಾಣು ವಿದ್ಯುತ್ ಸ್ಥಾವರಕ್ಕೆ ಅನುಮೋದನೆ ಸಾಧ್ಯತೆ..! Read More »

ಕರ್ನಾಟಕ