ಅಮೆರಿಕದ ಕ್ಯಾಲಿಫೋರ್ನಿಯಾದ ಸಾಂತಾ ಕ್ಲಾರಾದಲ್ಲಿ ತೆಲಂಗಾಣದ ಭಾರತೀಯ ಮೂಲದ ವ್ಯಕ್ತಿಯೊಬ್ಬನನ್ನು ಪೊಲೀಸರು ಗುಂಡಿಟ್ಟು ಹತ್ಯೆ
(ನ್ಯೂಸ್ ಕಡಬ) newskadaba.com, ಸೆ. 19 ವಾಷಿಂಗ್ಟನ್ : ಅಮೆರಿಕನ್ ಪೊಲೀಸರ ಗುಂಡೇಟಿಗೆ ಭಾರತೀಯ ಮೂಲದ ವ್ಯಕ್ತಿಯೊಬ್ಬನನ್ನು ಪೊಲೀಸರು ಗುಂಡಿಟ್ಟು ಹತ್ಯೆ ಮಾಡಿರುವ ಶಾಕಿಂಗ್ ಘಟನೆ ವರದಿಯಾಗಿದೆ. ಮೃತನನ್ನು 30 ವರ್ಷದ ಮೊಹಮ್ಮದ್ ನಿಜಾಮುದ್ದೀನ್ ಎಂದು ಗುರುತಿಸಲಾಗಿದೆ. ವಿವರಗಳ ಪ್ರಕಾರ, ಸೆಪ್ಟೆಂಬರ್ 3 ರಂದು ತಮ್ಮ ರೂಮ್‌ಮೇಟ್ ಜೊತೆ ನಡೆದ ಜಗಳದಲ್ಲಿ ನಿಜಾಮುದ್ದೀನ್ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಆತನ ಕುಟುಂಬ ಈ ಘಟನೆಯನ್ನು ಜನಾಂಗೀಯ ತಾರತಮ್ಯ ಎಂದು ಆರೋಪಿಸಿದ್ದು, ಆದ್ದರಿಂದ ಘಟನೆಯ ಬಗ್ಗೆ ಸಂಪೂರ್ಣ ತನಿಖೆ […]


