ಸಬ್ ಇನ್ಸ್ ಪೆಕ್ಟರ್ ಮಗಳ ಶವ ಸೂಟ್ಕೇಸಲ್ಲಿ ಪತ್ತೆ ►ಹತ್ಯೆ ಮಾಡಿದವರು ಯಾರು ಗೊತ್ತೆ…???

(ನ್ಯೂಸ್ ಕಡಬ)newskadaba.com ಬೆಳಗಾವಿ. ಸೆ.7, ನಗರದ ಭೂತರಾಮನಹಟ್ಟಿ ಬಳಿಯ ಮ್ಯಾನ್‍ಹೋಲ್‍ನಲ್ಲಿ ಯುವತಿಯ ಶವವೊಂದು ಸೂಟ್‍ಕೇಸ್‍ನಲ್ಲಿ ಪತ್ತೆಯಾಗಿದೆ. ಮುಂಬೈ ಮೂಲದ ಅಂಕಿತಾ ಕನೋಜಿಯಾ (23 ವರ್ಷ) ಕೊಲೆಯಾದ ಯುವತಿ. ಮೂಲತಃ ಮಾಹಾರಾಷ್ಟ್ರದ ನಾಗಪುರ ನಗರದವರಾದ ಅಂಕಿತಾ ಸಬ್ ಇನ್ಸ್ ಪೆಕ್ಟರ್ ಮಗಳು ಎಂದು ಹೇಳಲಾಗುತ್ತಿದೆ. ಮುಂಬೈನಲ್ಲಿ ಸೆಪ್ಟೆಂಬರ್ 4 ರಂದು ತನ್ನಿಬ್ಬರು ಸ್ನೇಹಿತರೊಂದಿಗೆ ಪಾರ್ಟಿಗೆಂದು ಹೋದ ವೇಳೆ ಸ್ನೇಹಿತರ ಮಧ್ಯೆ ಜಗಳ ನಡೆದು ಇಬ್ಬರು ಸ್ನೇಹಿತರು ಸೇರಿ ಅಂಕಿತಾ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾರೆ. ನಂತರ ಸ್ನೇಹಿತರು ಸೂಟ್ […]

ಸಬ್ ಇನ್ಸ್ ಪೆಕ್ಟರ್ ಮಗಳ ಶವ ಸೂಟ್ಕೇಸಲ್ಲಿ ಪತ್ತೆ ►ಹತ್ಯೆ ಮಾಡಿದವರು ಯಾರು ಗೊತ್ತೆ…??? Read More »

ಕರ್ನಾಟಕ