ಬೀದಿ ಬದಿ ವ್ಯಾಪಾರಸ್ಥರ ಸಾಲ ಸೌಲಭ್ಯಕ್ಕೆ ಕರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 22. ಇಲ್ಲಿನ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಬೀದಿ ಬದಿ ವ್ಯಾಪಾರಿಗಳಿಗೆ ಪ್ರಧಾನ್ ಮಂತ್ರಿ ಬೀದಿ ಬದಿ ವ್ಯಾಪಾರಿಗಳ ಆತ್ಮ ನಿರ್ಭರ್ ನಿಧಿ, ಪಿ.ಎಮ್ ಸ್ವ-ನಿಧಿ ಯೋಜನೆಯಡಿ ಈವರೆಗೆ ಸಾಲ ಪಡೆಯದೇ ಇರುವ ಬೀದಿ ಬದಿ ವ್ಯಾಪಾರಿಗಳಿಗೆ ಕಿರು ಸಾಲ ಸೌಲಭ್ಯವು ಪ್ರಥಮ ಹಂತದಲ್ಲಿ 10,000ರೂ., ನಂತರ ನಿಗದಿತ ಅವಧಿಯಲ್ಲಿ ಸಾಲ ಮರುಪಾವತಿ ಮಾಡುವವರಿಗೆ ಬಡ್ಡಿ ಸಹಾಯಧನ ಸೌಲಭ್ಯದೊಂದಿಗೆ ಸಾಲ ಮರುಪಾವತಿಸಿದ ಬಳಿಕ ದ್ವಿತೀಯ ಹಂತದಲ್ಲಿ 20,000 ರೂ., ನಂತರ ತೃತೀಯ ಹಂತದಲ್ಲಿ […]

ಬೀದಿ ಬದಿ ವ್ಯಾಪಾರಸ್ಥರ ಸಾಲ ಸೌಲಭ್ಯಕ್ಕೆ ಕರೆ Read More »

ಕರಾವಳಿ