ವಿಮಾನದಲ್ಲಿ ಕುಳಿತು ಫೋನ್ ಸಂಭಾಷಣೆಯಲ್ಲಿ ‘ಬಾಂಬ್’ ಬಗ್ಗೆ ಚರ್ಚೆ ➤ ವ್ಯಕ್ತಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಜೂ. 09. ಫೋನ್ ಸಂಭಾಷಣೆ ಮೂಲಕ ಬಾಂಬ್ ಬಗ್ಗೆ ಮಾತನಾಡಿದ್ದಕ್ಕೆ ದೆಹಲಿಯ ಇಂದಿರಾಗಾಂಧಿ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಓರ್ವ ವ್ಯಕ್ತಿಯನ್ನು ಬಂಧಿಸಿದ ಕುರಿತು ವರದಿಯಾಗಿದೆ. ಆರೋಪಿ ಉತ್ತರ ಪ್ರದೇಶದ ಪಿಲಿಭಿತ್ ನಿವಾಸಿ ಅಝೀಂ ಖಾನ್ ಎಂಬಾತ ವಿಸ್ತಾರಾ ವಿಮಾನ ಸಂಖ್ಯೆ ಯುಕೆ-941 ರಲ್ಲಿ ದುಬೈಗೆ ಪ್ರಯಾಣಿಸುತ್ತಿದ್ದು, ಫೋನಿನ ಮೂಲಕ ಬಾಂಬ್ ಕುರಿತು ಮಾತನಾಡುತ್ತಿದ್ದನು. ಇದನ್ನು ಕೇಳಿಸಿಕೊಂಡ ಮಹಿಳೆಯೊಬ್ಬರು ತಕ್ಷಣ ವಿಮಾನದಲ್ಲಿದ್ದ ವಿಮಾನ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಮಹಿಳೆಯ ದೂರಿನ ಆಧಾರದ […]

ವಿಮಾನದಲ್ಲಿ ಕುಳಿತು ಫೋನ್ ಸಂಭಾಷಣೆಯಲ್ಲಿ ‘ಬಾಂಬ್’ ಬಗ್ಗೆ ಚರ್ಚೆ ➤ ವ್ಯಕ್ತಿ ಅರೆಸ್ಟ್..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್