ಪಾನ್ ಕಾರ್ಡ್ ಆಧರಿಸಿ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆಕ್ಷೇಪ

(ನ್ಯೂಸ್ ಕಡಬ) newskadaba.com ಬೆಂಗಳೂರು , ನ.22.ಕರ್ನಾಟಕ ರಾಜ್ಯ ಕಾಂಗ್ರೆಸ್ ಸರಕಾರವು ಪ್ಯಾನ್ ಕಾರ್ಡನ್ನು ಆಧಾರವಾಗಿ ಇಟ್ಟುಕೊಂಡು ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದು ಮಾಡಲು ಮುಂದಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಕ್ಷೇಪಿಸಿದರು. ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಒಂದೇ ಕಲ್ಲಿಗೆ ಎರಡು ಹಕ್ಕಿಗಳನ್ನು ಹೊಡೆಯುತ್ತಿದ್ದಾರೆ. ಬಿಪಿಎಲ್ 11.5 ಲಕ್ಷ ಕಾರ್ಡುಗಳನ್ನು ಏಕಾಏಕಿ ರದ್ದು ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನೂ 10-15 ಲಕ್ಷ ಕಾರ್ಡ್‍ಗಳನ್ನು ರದ್ದು ಮಾಡಲಿದ್ದಾರೆ. […]

ಪಾನ್ ಕಾರ್ಡ್ ಆಧರಿಸಿ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆಕ್ಷೇಪ Read More »

ಕರ್ನಾಟಕ