ಕಾರು ಹೊಂದಿರುವ ಕುಟುಂಬಕ್ಕೆ ‘ಬಿಪಿಎಲ್’ ಕಾರ್ಡ್ ರದ್ದು- ಆಹಾರ ಸಚಿವರಿಂದ ಮಹತ್ವದ ಮಾಹಿತಿ
(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 04. ಸ್ವಂತ ಕಾರು ಇರುವವರಿಗೆ ಬಿಪಿಎಲ್ ಕಾರ್ಡ್ ಇಲ್ಲ ಎಂದು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಮಹತ್ವದ ಘೋಷಣೆ ಮಾಡಿದ್ದಾರೆ. ಈ ಮೂಲಕ ಬಿಪಿಎಲ್ ಕಾರ್ಡುದಾರರಿಗೆ ಬಿಸಿ ಸುದ್ದಿಯೊಂದನ್ನು ನೀಡಿದ್ದಾರೆ. ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಆಹಾರ ಸಚಿವ ಮುನಿಯಪ್ಪ, ಸ್ವಂತ ಕಾರು ಇರುವವರಿಗೆ ಬಿಪಿಎಲ್ ಕಾರ್ಡ್ ನೀಡದಿರಲು ಚಿಂತನೆ ನಡೆಸಲಾಗಿದೆ ಎಂದರು. ವೈಟ್ ಬೋರ್ಡ್ ಕಾರು ಹೊಂದಿರುವ ಕುಟುಂಬದ ಬಿಪಿಎಲ್ ಕಾರ್ಡ್ ನ್ನು ಕೂಡಾ ರದ್ದುಗೊಳಿಸಲಾಗುತ್ತದೆ. ಯಲ್ಲೋ […]
ಕಾರು ಹೊಂದಿರುವ ಕುಟುಂಬಕ್ಕೆ ‘ಬಿಪಿಎಲ್’ ಕಾರ್ಡ್ ರದ್ದು- ಆಹಾರ ಸಚಿವರಿಂದ ಮಹತ್ವದ ಮಾಹಿತಿ Read More »
ಕರ್ನಾಟಕ