ನಿಂತಿದ್ದ ಕಾರಿಗೆ ಕ್ಯಾಂಟರ್ ಡಿಕ್ಕಿ, ಡ್ಯಾನ್ಸರ್ ಸಾವು

(ನ್ಯೂಸ್‌ ಕಡಬ) newskadaba.com,  ಅ.05:  ನಿಂತಿದ್ದ ಕಾರಿಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಡ್ಯಾನ್ಸರ್ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನೆಲಮಂಗಲ ತಾಲೂಕಿನ ಪೆಮ್ಮನಹಳ್ಳಿ ಬಳಿ ನಡೆದಿದೆ. ಸುಧೀಂದ್ರ ಮೃತ ಡ್ಯಾನ್ಸರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಪೆರ್ಮನಹಳ್ಳಿಯಲ್ಲಿ ಈ ಅಪಘಾತ ಸಂಭವಿಸಿದೆ. ರಸ್ತೆಯಲ್ಲಿ ಕೆಟ್ಟು ನಿಂತ ಕಾರನ್ನು ಡ್ಯಾನ್ಸರ್ ಸುಧೀಂದ್ರ ಪರಿಶೀಲನೆ ಮಾಡುವಾಗ ವೇಗವಾಗಿ ಬಂದ ಕ್ಯಾಂಟರ್ ಡಿಕ್ಕಿ ಹೊಡೆದಿದೆ. ಪರಿಣಾಮ ಸುಧೀಂದ್ರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಡ್ಯಾನ್ಸರ್ ಸುದೀಂಧ್ರ ವಿವಿಧ ರಿಯಾಲಿಟಿ ಶೋಗಳಲ್ಲಿ ಭಾಗಿಯಾಗಿದ್ದರು. ದಾಬಸ್ […]

ನಿಂತಿದ್ದ ಕಾರಿಗೆ ಕ್ಯಾಂಟರ್ ಡಿಕ್ಕಿ, ಡ್ಯಾನ್ಸರ್ ಸಾವು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್