Captain Chauta

ಎಲೆ ಚುಕ್ಕೆ ಸೇರಿ ಅಡಿಕೆ ರೋಗ ಬಾಧೆ- ಸಂಸತ್ತಿನಲ್ಲಿ ಧ್ವನಿಯೆತ್ತಿದ ಸಂಸದ ಕ್ಯಾ.ಚೌಟ ನಿಯಮ 377ರಡಿ ತಿದ್ದುಪಡಿಗೆ ಒತ್ತಾಯ

(ನ್ಯೂಸ್ ಕಡಬ) newskadaba.com ಜು. 20. ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಅಡಿಕೆ ಬೆಳೆಗಾರರನ್ನು ತೀವ್ರವಾಗಿ ಕಾಡುತ್ತಿರುವ ಎಲೆ ಚುಕ್ಕಿ, ಹಳದಿ ಎಲೆ ಹಾಗೂ ಕೊಳೆ ರೋಗಗಳಿಗೆ ವೈಜ್ಞಾನಿಕ ಪರಿಹಾರ ಒದಗಿಸಬೇಕು ಹಾಗೂ ತೋಟಗಾರಿಕಾ ಮಿಷನ್ (MIDH) ನಿಯಮಾವಳಿಗಳಿಗೆ ತಿದ್ದುಪಡಿ ತರಬೇಕೆಂದು ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ಲೋಕಸಭೆಯಲ್ಲಿ ನಿಯಮ 377ರಡಿ ಒತ್ತಾಯಿಸಿದ್ದಾರೆ.   ಸದನದಲ್ಲಿ ಈ ಗಂಭೀರ ವಿಷಯವನ್ನು ಪ್ರಸ್ತಾಪಿಸಿದ ಸಂಸದರು, ಕರಾವಳಿ ಹಾಗೂ ಮಲೆನಾಡು ಭಾಗದ ಅಡಿಕೆ ತೋಟಗಳು ಪುನರಾವರ್ತಿತವಾಗಿ ಬರುವ ವಿವಿಧ ರೋಗಗಳಿಂದ ತೀವ್ರವಾಗಿ ಹಾನಿಗೊಳಗಾಗುತ್ತಿವೆ. ಈ ರೋಗಗಳ ನಿವಾರಣೆಗೆ ರೋಗ ನಿರ್ಣಯ, ತೋಟದ ನೈರ್ಮಲ್ಯ, ಪೋಷಕಾಂಶಗಳ ಪೂರೈಕೆ, ಸೂಕ್ತ ಡ್ರೈನೇಜ್ ವ್ಯವಸ್ಥೆ, ನಿರಂತರ ಮೇಲ್ವಿಚಾರಣೆ ಹಾಗೂ ವ್ಯಾಪಕವಾಗಿ ಬಾಧಿತಗೊಂಡ ತೋಟಗಳಲ್ಲಿ ರೀಪ್ಲಾಂಟೇಷನ್ ಮಾಡುವಂತಹ ಪೂರ್ಣ ಪ್ರಮಾಣದ ವೈಜ್ಞಾನಿಕ ನಿಯಂತ್ರಣ ಅಥವಾ ಚಿಕಿತ್ಸಾ ಕ್ರಮಗಳ ಅಗತ್ಯವಿದೆ. ಸದ್ಯ […]

ಎಲೆ ಚುಕ್ಕೆ ಸೇರಿ ಅಡಿಕೆ ರೋಗ ಬಾಧೆ- ಸಂಸತ್ತಿನಲ್ಲಿ ಧ್ವನಿಯೆತ್ತಿದ ಸಂಸದ ಕ್ಯಾ.ಚೌಟ ನಿಯಮ 377ರಡಿ ತಿದ್ದುಪಡಿಗೆ ಒತ್ತಾಯ Read More »

ಕರಾವಳಿ, ಕರ್ನಾಟಕ

ಇನ್ನೂ ಬಗೆಹರಿಯದ ಕೆಂಪು ಕಲ್ಲು ಗಣಿಗಾರಿಕೆ ಸಮಸ್ಯೆ; ರಾಜ್ಯ ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ಸೆ.16ರಂದು ಮಂಗಳೂರಿನಲ್ಲಿ ಬೃಹತ್‌ ಪ್ರತಿಭಟನಾ ಧರಣಿ: ಸಂಸದ ಕ್ಯಾ. ಚೌಟ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 08. ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಭಾಗದಲ್ಲಿ ಕೆಂಪು ಕಲ್ಲು ಗಣಿಗಾರಿಕೆ ಸಂಬಂಧ ರಾಯಲ್ಟಿ ಹೆಚ್ಚಳ ಮಾಡಿ ಕಠಿಣ ನಿಯಮ ರೂಪಿಸಿರುವುದರಿಂದ ಎದುರಾಗಿರುವ ಗಂಭೀರ ಸಮಸ್ಯೆಗೆ ಇನ್ನು ಕೂಡ ರಾಜ್ಯ ಕಾಂಗ್ರೆಸ್‌ ಸರ್ಕಾರದಿಂದ ಸೂಕ್ತ ಪರಿಹಾರ ದೊರೆಯದಿರುವುದನ್ನು ಖಂಡಿಸಿ ಜಿಲ್ಲಾ ಬಿಜೆಪಿ ಘಟಕದಿಂದ  ಸೆ. 1‍6ರಂದು ಬೃಹತ್‌ ಪ್ರತಿಭಟನಾ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಹಾಗೂ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಮಂಗಳೂರು

ಇನ್ನೂ ಬಗೆಹರಿಯದ ಕೆಂಪು ಕಲ್ಲು ಗಣಿಗಾರಿಕೆ ಸಮಸ್ಯೆ; ರಾಜ್ಯ ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ಸೆ.16ರಂದು ಮಂಗಳೂರಿನಲ್ಲಿ ಬೃಹತ್‌ ಪ್ರತಿಭಟನಾ ಧರಣಿ: ಸಂಸದ ಕ್ಯಾ. ಚೌಟ Read More »

ಕರಾವಳಿ

ವಿವಿ ತುಳು ಎಂಎ ಅಧ್ಯಯನ ಪ್ರವೇಶ ಶುಲ್ಕ ಕಡಿತಕ್ಕೆ ಸಂಸದ ಚೌಟ ಮನವಿ – ಪ್ರವೇಶ ಶುಲ್ಕದಲ್ಲಿ ರಿಯಾಯಿತಿ ನೀಡುವಂತೆ ಶಿಕ್ಷಣ ಸಚಿವರಿಗೆ ಪತ್ರ

(ನ್ಯೂಸ್ ಕಡಬ) newskadaba.com ಅ.24. ತುಳು ಭಾಷೆ ಉತ್ತೇಜನ ಹಾಗೂ ಬೆಳವಣಿಗೆಗೆ ಪೂರಕವಾಗಿ ಮಂಗಳೂರು ವಿಶ್ವವಿದ್ಯಾಲಯ ಆರಂಭಿಸಿರುವ ತುಳು ಸ್ನಾತಕೋತ್ತರ ಪ್ರವೇಶ ಶುಲ್ಕವನ್ನು ಏಕಾಏಕಿ ಏರಿಕೆ ಮಾಡಿರುವುದನ್ನು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತೀವ್ರವಾಗಿ ಖಂಡಿಸಿದ್ದು, ಸರ್ಕಾರ ಕೂಡಲೇ ಶುಲ್ಕ ಕಡಿತಗೊಳಿಸುವುದಕ್ಕೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.   ಈ ಕುರಿತು ರಾಜ್ಯದ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಅವರಿಗೆ ಪತ್ರ ಬರೆದಿರುವ ಕ್ಯಾ. ಚೌಟ ಅವರು, ಮಂಗಳೂರು ವಿವಿಯಲ್ಲಿ ತುಳು ಸ್ನಾತಕೋತ್ತರ

ವಿವಿ ತುಳು ಎಂಎ ಅಧ್ಯಯನ ಪ್ರವೇಶ ಶುಲ್ಕ ಕಡಿತಕ್ಕೆ ಸಂಸದ ಚೌಟ ಮನವಿ – ಪ್ರವೇಶ ಶುಲ್ಕದಲ್ಲಿ ರಿಯಾಯಿತಿ ನೀಡುವಂತೆ ಶಿಕ್ಷಣ ಸಚಿವರಿಗೆ ಪತ್ರ Read More »

ಕರಾವಳಿ, ಕರ್ನಾಟಕ
Scroll to Top