ಪಾಕ್ ವಿರುದ್ಧದ ಗೆಲುವನ್ನು ಪಹಲ್ಗಾಮ್ ಸಂತ್ರಸ್ತರು, ಭಾರತೀಯ ಸಶಸ್ತ್ರ ಪಡೆಗಳಿಗೆ ನಾಯಕ ಸೂರ್ಯ ಯಾದವ್ ಅರ್ಪಣೆ
(ನ್ಯೂಸ್ ಕಡಬ) newskadaba.com, ಸೆ.16 ದುಬೈ: ಏಷ್ಯಾ ಕಪ್ 2025ರ ಟೂರ್ನಿಯ ಪಾಕ್ ವಿರುದ್ಧದ ಗೆಲುವನ್ನು ಪಹಲ್ಗಾಮ್ ಸಂತ್ರಸ್ತರು, ಭಾರತೀಯ ಸಶಸ್ತ್ರ ಪಡೆಗಳಿಗೆ ನಾಯಕ ಸೂರ್ಯಕುಮಾರ್ ಯಾದವ್ ಅರ್ಪಿಸಿದ್ದಾರೆ. ಪಂದ್ಯ ಗೆದ್ದ ಬಳಿಕ ಮಾತನಾಡಿದ ಸೂರ್ಯಕುಮಾರ್, ಇದೊಂದು ಪರಿಪೂರ್ಣ ಸಂದರ್ಭ ಎಂದು ನಾನು ಭಾವಿಸುತ್ತೇನೆ. ಪಹಲ್ಗಾಮ್ ಸಂತ್ರಸ್ತರ ಕುಟುಂಬಗಳೊಂದಿಗೆ ನಾವು ನಿಲ್ಲುತ್ತೇವೆ, ನಮ್ಮ ಒಗ್ಗಟ್ಟನ್ನು ಪ್ರದರ್ಶಿಸುತ್ತೇವೆ. ಈ ಗೆಲುವನ್ನು ನಮ್ಮ ಎಲ್ಲಾ ಭಾರತೀಯ ಸಶಸ್ತ್ರ ಪಡೆಗಳಿಗೆ ಅರ್ಪಿಸಲು ಬಯಸುತ್ತೇವೆ. ಅವರು ನಮಗೆಲ್ಲರಿಗೂ ಸ್ಫೂರ್ತಿ ನೀಡುವುದನ್ನು ಮುಂದುವರಿಸುತ್ತಾರೆ ಎಂದು ಆಶಿಸುತ್ತೇವೆ […]

