ಮರಕ್ಕೆ ಕಾರು ಢಿಕ್ಕಿ- ಐವರು ದುರ್ಮರಣ
(ನ್ಯೂಸ್ ಕಡಬ) newskadaba.com ಮಧ್ಯಪ್ರದೇಶ, ಸೆ. 25. ಕಾರೊಂದು ಹೆದ್ದಾರಿ ಪಕ್ಕದಲ್ಲಿನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಐವರು ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಉಮಾರಿಯಾ ಜಿಲ್ಲೆಯ ಘುಂಗುಟಿ ಪೊಲೀಸ್ ಪೋಸ್ಟ್ ಪ್ರದೇಶದ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 43 ರ ಮಜ್ಗಾವಾ ಗ್ರಾಮದ ಬಳಿ ಮುಂಜಾನೆ 3 ಗಂಟೆಗೆ ಸಂಭವಿಸಿದೆ. ಢಿಕ್ಕಿಯ ತೀವ್ರತೆಗೆ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟರೆ, ಇಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಮೃತರೆಲ್ಲರೂ 30 ರಿಂದ 35 ವರ್ಷದೊಳಗಿನವರು. ಅವರಲ್ಲಿ ಹೆಚ್ಚಿನವರು ಸರ್ಕಾರಿ […]
ಮರಕ್ಕೆ ಕಾರು ಢಿಕ್ಕಿ- ಐವರು ದುರ್ಮರಣ Read More »
ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್