ಕಾರು ಢಿಕ್ಕಿ- ರಿಕ್ಷಾ ಚಾಲಕ ಮೃತ್ಯು..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 23. ಕಾರು ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಚಾಲಕ ಮೃತಪಟ್ಟ ಘಟನೆ ತಾಲೂಕಿನ ವಗ್ಗ ಸಮೀಪದ ಕಾಡಬೆಟ್ಟು ಕ್ರಾಸ್ ಎಂಬಲ್ಲಿ ನಡೆದಿದೆ. ಮೃತರನ್ನು ಕೆಂಪುಗುಡ್ಡೆ ನಿವಾಸಿ ವಿನಾಯಕ ಪೈ ಎಂದು ಗುರುತಿಸಲಾಗಿದೆ. ವಿನಾಯಕ ಪೈ ಅವರು ಮನೆಯಲ್ಲಿ ಕೆಲಸ ಮಾಡುವ ಕೂಲಿ ಕಾರ್ಮಿಕರಿಗೆ ಬೆಳಿಗ್ಗಿನ ಉಪಹಾರ ತರಲೆಂದು ವಗ್ಗದ ಹೊಟೇಲ್ ಒಂದಕ್ಕೆ ಹೋಗುತ್ತಿದ್ದ ವೇಳೆ ಬೆಳ್ತಂಗಡಿ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ವ್ಯಾಗನಾರ್ ಕಾರು ರಿಕ್ಷಾಕ್ಕೆ ಡಿಕ್ಕಿಯಾಗಿದೆ. ಪರಿಣಾಮ ಗಂಭೀರ […]

ಕಾರು ಢಿಕ್ಕಿ- ರಿಕ್ಷಾ ಚಾಲಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್