ನಿಯಂತ್ರಣ ತಪ್ಪಿ ಕಾರು ಪಲ್ಟಿ- ದೃಶ್ಯ ಸಿಸಿಟಿವಿಯಲ್ಲಿ ಸೆರೆ

(ನ್ಯೂಸ್ ಕಡಬ) newskadaba.com ಕಡಬ, ಸೆ. 28. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಮಗುಚಿ ಬಿದ್ದ ಕಡಬ ತಾಲೂಕಿನ ಕೆಮ್ಮಾರ ಎಂಬಲ್ಲಿ ನಡೆದಿದೆ. ಕಡಬದಿಂದ ಕೆಮ್ಮಾರ ಕಡೆಗೆ ಹೋಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಅಡ್ಡಲಾಗಿ ಬಿದ್ದ ಕಾರನ್ನು ಕೂಡಲೇ ಸ್ಥಳೀಯರು ಸೇರಿ ಸರಿ ಮಾಡಿ ನಿಲ್ಲಿಸಿದ್ದಾರೆ. ಬಸ್ ನಿಲ್ದಾಣದ ಬಳಿಯೇ ಈ ಘಟನೆ ನಡೆದಿದ್ದು, ಅಷ್ಟರಲ್ಲಾಗಲೇ ಬಸ್ ಬಂದು ಹೋಗಿದ್ದರಿಂದ ಅಲ್ಲಿ ಹೆಚ್ಚಿನ ಪ್ರಯಾಣಿಕರು ಇರಲಿಲ್ಲ. ಇದರಿಂದ ಸಂಭವನೀಯ ಅವಘಡವೊಂದು ತಪ್ಪಿದಂತಾಗಿದೆ. ಕಾರಿನಲ್ಲಿದ್ದವರು […]

ನಿಯಂತ್ರಣ ತಪ್ಪಿ ಕಾರು ಪಲ್ಟಿ- ದೃಶ್ಯ ಸಿಸಿಟಿವಿಯಲ್ಲಿ ಸೆರೆ Read More »

ಕರಾವಳಿ, ಕ್ರೈಮ್ ನ್ಯೂಸ್